ವಿವಾಹ ಪರಿಷ್ಕರಣೆ ಮಸೂದೆ ಹೆಚ್ಚಿತು ಮದುವೆಗಳ ಸಂಖ್ಯೆ


Team Udayavani, Jan 7, 2022, 6:55 AM IST

ವಿವಾಹ ಪರಿಷ್ಕರಣೆ ಮಸೂದೆ ಹೆಚ್ಚಿತು ಮದುವೆಗಳ ಸಂಖ್ಯೆ

ಹೈದರಾಬಾದ್‌: ತೆಲಂಗಾಣದ ರಾಜಧಾನಿ ಹೈದರಾಬಾದ್‌ ಸೇರಿ ಕೆಲವು ನಗರಗಳಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಈಚೆಗೆ ಮುಸ್ಲಿಂ ಸಮುದಾಯದ ಮದುವೆಗಳಲ್ಲಿ ಭಾರೀ ಏರಿಕೆಯಾಗಿದೆ.

ಇತ್ತೀಚೆಗೆ ಮುಕ್ತಾಯವಾದ ಸಂಸತ್‌ ಅಧಿವೇಶನದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸು 18-21ಕ್ಕೆ ಏರಿಸುವ ಬಗ್ಗೆ ಮಸೂದೆ ಮಂಡಿಸಲಾಗಿದೆ. ಶೀಘ್ರದಲ್ಲಿಯೇ ಅದು ಕಾನೂನಾಗಿ ಪರಿವರ್ತನೆಯಾಗಿ ಜಾರಿ ಯಾಗಲಿದೆ ಎಂಬ ಅಂಜಿಕೆಯಿಂದ ತೆಲಂಗಾಣದ ಪೋಷಕರಂತೂ ಗಾಬರಿ ಯಾಗಿದ್ದಾರಂತೆ. ಈಗಷ್ಟೇ 18 ತುಂಬಿರುವ ಹೆಣ್ಣು ಮಕ್ಕಳಿಗೆ ಮದುವೆ ಮಾಡಬೇಕೆಂದು ಕೊಂಡಿ ರುವ ಮುಸ್ಲಿಂ ಕುಟುಂಬಗಳು ತುರ್ತಾಗಿ ಮದುವೆ ಮಾಡಲು ಆರಂಭಿಸಿದ್ದಾರೆ. ಕಾಯ್ದೆ ಜಾರಿಯಾ ದರೆ ಇನ್ನು ಮೂರು ವರ್ಷಗಳ ಕಾಲ ಮದುವೆ ಬಗ್ಗೆ ಮಾತಾಡಲು ಸಾಧ್ಯವಿಲ್ಲ ಎಂದು ಅವರ ಯೋಚನೆ.

ಮದುವೆಗಳನ್ನು ಮಾಡಿಸುವ ಖಾಜಿಗಳು ಈ ಹಿಂದಿನ ಮದುವೆ ಸೀಸನ್‌ಗಳಲ್ಲಿ ದಿನಕ್ಕೆ ಹೆಚ್ಚೆಂದರೆ 3-4 ಮದುವೆ ಮಾಡಿಸುತ್ತಿದ್ದರಂತೆ. ಆದರೆ ಈಗ ದಿನಕ್ಕೆ 12-13 ಮದುವೆ ಮಾಡಿಸುತ್ತಿದ್ದಾರೆ. ಸಂಜೆ ಹೊತ್ತು ಮಾತ್ರ ನಡೆಯುತ್ತಿದ್ದ ಮದುವೆಗಳು ಈಗ ಸಮಯವನ್ನೂ ನೋಡುತ್ತಿಲ್ಲವಂತೆ. ಮದುವೆ ಮಾಡಿ ವಕ್ಫ್ ಬೋರ್ಡ್‌ನಿಂದ ಮದುವೆ ಪ್ರಮಾಣ ಪತ್ರ ಪಡೆದ ಅನಂತರವೇ ಕುಟುಂಬಗಳು ಸಮಾಧಾನಗೊಳ್ಳುತ್ತಿವೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.