ಹೊಸದುರ್ಗ: ವ್ಯಕ್ತಿಯನ್ನು ಕೊಲೆ ಮಾಡಿ ಸುಟ್ಟ ದುಷ್ಕರ್ಮಿಗಳು


Team Udayavani, Jan 7, 2022, 4:59 PM IST

crime (2)

ಹೊಸದುರ್ಗ: ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಸುಟ್ಟು ಹೋಗಿರುವ ಘಟನೆ ತಾಲೂಕಿನ ಹಿರಿಯೂರು ರಸ್ತೆಯಲ್ಲಿನ ಚಿತ್ತಯ್ಯನಹಟ್ಟಿ ಗೇಟ್‌ ಬಳಿ ಗುರುವಾರ ನಡೆದಿದೆ.

ಕೊಲೆಯಾದ ವ್ಯಕ್ತಿ ಹುಣವಿನಡು ಗ್ರಾಮದವರಾಗಿರಬಹುದು ಎಂಬ ಶಂಕೆ ವ್ಯಕ್ತಗೊಂಡಿದ್ದು, ಪೊಲೀಸ್‌ ತನಿಖೆಯಿಂದ ಗೊತ್ತಾಗಲಿದೆ.
ಕೊಲೆಯಾದ ವ್ಯಕ್ತಿಯ ಶವ ಬೆಂಕಿಯಲ್ಲಿ ಅರೆಬರೆ ಬೆಂದಿದ್ದು, ಮುಖ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ರಾಧಿಕಾ, ಎಎಸ್‌ಪಿ ನಂದಗಾವಿ, ಡಿವೈಎಸ್‌ಪಿ ರೋಷನ್‌ ಜಮೀರ್‌, ಪಿಎಸ್‌ಐ ಫೈಜುಲ್ಲಾ ಭೇಟಿ ಪರಿಶೀಲಿಸಿದರು.

ಈ ಸಂಬಂಧ ಹೊಸದುರ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.