ವೀಕೆಂಡ್‌ ಕರ್ಫ್ಯೂ ಉದ್ದೇಶಪೂರ್ವಕ ನಿರ್ಧಾರವಲ್ಲವೇ: ಡಿ.ಕೆ ಶಿವಕುಮಾರ್ ಪ್ರಶ್ನೆ

Team Udayavani, Jan 8, 2022, 9:40 AM IST

ವೀಕೆಂಡ್‌ ಕರ್ಫ್ಯೂ ಉದ್ದೇಶಪೂರ್ವಕ ನಿರ್ಧಾರವಲ್ಲವೇ: ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್‌ ಪ್ರೇರಿತ ವೀಕೆಂಡ್‌ ಕರ್ಫ್ಯೂ ಬಗ್ಗೆ ವೈಜ್ಞಾನಿಕವಾಗಿ ಮಾತನಾಡುತ್ತಿಲ್ಲ, ಬದಲಾಗಿ ರಾಜಕೀಯವಾಗಿ ಮಾತನಾಡುತ್ತಿದೆ. ಇಡೀ ರಾಜ್ಯದ ಯಾವ ಪ್ರವಾಸಿ ತಾಣವನ್ನೂ ಬಂದ್‌ ಮಾಡಿಲ್ಲ. ಆದರೆ, ಕನಕಪುರದ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್‌ ಮಾಡಿಸಲಾಗಿದೆ. ಇದು ಉದ್ದೇಶಪೂರ್ವಕ ನಿರ್ಧಾರವಲ್ಲವೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಈ ಬಗ್ಗೆ ಕೂ ಮಾಡಿರುವ ಅವರು, ಲಾಕ್‌ ಡೌನ್‌ ಘೋಷಿಸಲು ರಾಜ್ಯ ಸರ್ಕಾರದ ಬಳಿ ವೈಜ್ಞಾನಿಕ ಕಾರಣಗಳೇ ಇಲ್ಲ. ನಿನ್ನೆ ರಾಜ್ಯದ ಪಾಸಿಟಿವಿಟಿ ದರ (ಟಿಪಿಆರ್‌) 3.95ರಷ್ಟಿತ್ತು. ಶೇ. 5 ತಲುಪಿದರೆ ಲಾಕ್‌ಡೌನ್‌ ಘೋಷಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಕಳೆದ ವರ್ಷ ಪಾಸಿಟಿವಿಟಿ ದರ 32.89%ರಷ್ಟು ತಲುಪಿದಾಗ ಲಾಕ್‌ಡೌನ್‌ ಘೋಷಿಸಲಾಗಿತ್ತು ಎಂದಿದ್ದಾರೆ.

ಇದನ್ನೂ ಓದಿ:ವೀಕೆಂಡ್ ಕರ್ಫ್ಯೂ: ಎಲ್ಲವೂ ಬಂದ್.. ಆದರೆ ಪ್ರವಾಸಕ್ಕೆ ಹೋಗಲು ಇದೆ ಅನುಮತಿ! ನಿಯಮಗಳ ಅನ್ವಯ

ರಾಜ್ಯ ಸರ್ಕಾರ ಮೇಕೆದಾಟು ಪಾದಯಾತ್ರೆ ತಡೆಯಲು ವೀಕೆಂಡ್‌ ಕರ್ಫ್ಯೂ ಘೋಷಿಸಿದೆ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಕೆಪಿಸಿಸಿ ವತಿಯಿಂದ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿನ ವಾಸ್ತವ ಸ್ಥಿತಿ ಬಗ್ಗೆ ವರದಿ ತರಿಸಿಕೊಳ್ಳಲಾಗಿದೆ. ಪ್ರಕರಣಗಳ ಸಂಖ್ಯೆ ಸಾಮಾನ್ಯವಾಗೇ ಇದೆ. ಇಂಥಹ ಕಠಿಣ ನಿರ್ಧಾರ ತೆಗೆದುಕೊಳ್ಳುವ ಔಚಿತ್ಯ ಇರಲಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಟಾಪ್ ನ್ಯೂಸ್

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.