“ಕುಡಿತ ಬಿಟ್ಟು ಬಿಡಪ್ಪ” ; ಮಕ್ಕಳ ಬುದ್ಧಿವಾದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ತಂದೆ
Team Udayavani, Jan 9, 2022, 5:47 PM IST
ಕುಷ್ಟಗಿ: ಕುಡಿತ ಬಿಡುವಂತೆ ಮಕ್ಕಳ ಬುದ್ದಿವಾದಕ್ಕೆ ಬೇಸತ್ತು ವ್ಯಕ್ತಿಯೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಳಮಳ್ಳಿ ಗ್ರಾಮದಲ್ಲಿ ನಡೆದಿದೆ.
ಚಂದಪ್ಪ ಹೇಮಲಪ್ಪ ರಾಠೋಡ್ (60) ಮೃತ ವ್ಯಕ್ತಿ.
ದಿನವು ಕುಡಿಯುತ್ತಿದ್ದ ಚಂದಪ್ಪನಿಗೆ ಮಕ್ಕಳು ಮದ್ಯ ಸೇವಿಸದಂತೆ ಬುದ್ದಿವಾದ ಹೇಳಿದ್ದರು. ಇದರಿಂದ ನೊಂದ ಚಂದಪ್ಪ, ಕುಡಿದ ಮತ್ತಿನಲ್ಲಿ ಜಾನುವಾರುಗಳ ಉಣ್ಣೆ ನಾಶಕ್ಕೆ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಕೂಡಲೇ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಮೃತನಾಗಿದ್ದಾರೆ.
ತಾವರಗೇರಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು
ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ
ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!
3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ
MUST WATCH
ಹೊಸ ಸೇರ್ಪಡೆ
Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್