ಹೆಚ್ಚು ಹಾಲು ಪಡೆಯಲು ವಿ.ಆರ್‌.ಹೆಡ್‌ಸೆಟ್‌! ಟರ್ಕಿಯ ರೈತರೊಬ್ಬರ ಹೊಸ ಪ್ರಯೋಗ

ಗೋವುಗಳ ಖುಷಿಗಾಗಿ ಸಂಗೀತವೂ ಬಳಕೆ

Team Udayavani, Jan 10, 2022, 7:20 AM IST

ಹೆಚ್ಚು ಹಾಲು ಪಡೆಯಲು ವಿ.ಆರ್‌.ಹೆಡ್‌ಸೆಟ್‌! ಟರ್ಕಿಯ ರೈತರೊಬ್ಬರ ಹೊಸ ಪ್ರಯೋಗ

ಅಂಕಾರಾ:“ಅಯ್ಯೋ ನಮ್ಮನೆ ದನ ಹಾಲೇ ಕೊಡಲ್ಲ ಅಂತಿದೆ. ಎಷ್ಟು ಒಳ್ಳೇ ಪಶು ಆಹಾರ ಕೊಟ್ರೂ ಕಾಣೆ..’

ಇದು ಗ್ರಾಮೀಣ ಪ್ರದೇಶದಲ್ಲಿನ ಹೈನು ವ್ಯವಸಾಯಗಾರರ ಎಂದಿನ ಅಳಲು. ಆದರೆ, ಟರ್ಕಿಯ ಹೈನು ವ್ಯವಸಾಯಗಾರ ಇಜೆಟ್‌ ಕಾಕ್‌ ಎಂಬವರು ಗೋವುಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಲು ಪಡೆಯಲು ವರ್ಚುವಲ್‌ ರಿಯಾಲಿಟಿ (ವಿ.ಆರ್‌) ಹೆಡ್‌ಸೆಟ್‌ ಅನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದರ ಮೂಲಕ ಹೆಚ್ಚು ಹಾಲು ಪಡೆಯಲು ಹೊಸ ಉಪಾಯ ಕಂಡುಕೊಂಡಿದ್ದಾರೆ.

ಏನದು ಉಪಾಯ?
ವಿ.ಆರ್‌. ಹೆಡ್‌ಸೆಟ್‌ಗಳನ್ನು ಗೋವುಗಳ ಕಿವಿಗಳಿಗೆ ಹಾಕುವುದರಿಂದ ಅದರ ಮೂಲಕ ಕೇಳುವ ಮಧುರವಾಗಿರುವ ಸಂಗೀತದಿಂದ ಅವುಗಳಿಗೆ ಹೆಚ್ಚು ಖುಷಿಯಾಗುತ್ತದೆ. ಹೀಗಾಗಿ, ಅವುಗಳು ಹೆಚ್ಚಿನ ಪ್ರಮಾಣದಲ್ಲಿ ಹಾಲು ಕೊಡುವುದಕ್ಕೆ ಅನುಕೂಲ ಎಂದು ಒಂದು ಅಧ್ಯಯನದಿಂದ ದೃಢಪಟ್ಟಿದೆ. ಅಲ್ಲದೇ, ಗೋವುಗಳು ಹೆಚ್ಚು ಹೆಚ್ಚು ಹಸಿರು ಹುಲ್ಲುಗಾವಲನ್ನು ನೋಡುವುದರಿಂದ ಹೆಚ್ಚಿನ ಹಾಲು ಕೊಡುವುದಕ್ಕೆ ಅವುಗಳಿಗೆ ಸ್ಫೂರ್ತಿಯೂ ಸಿಗುತ್ತದೆ ಎಂದೂ ವರದಿ ಹೇಳಿದೆ ಎಂದು ರೈತ ಇಜೆಟ್‌ ಕಾಕ್‌ “ದ ಸನ್‌’ ಪತ್ರಿಕೆಗೆ ಹೇಳಿದ್ದಾರೆ.

ಇದನ್ನೂ ಓದಿ:ನಿಗದಿತ ದರದಲ್ಲೇ ಚಿಕಿತ್ಸೆ ನೀಡಿ : ಖಾಸಗಿ ಆಸ್ಪತ್ರೆಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಸೂಚನೆ

22ರಿಂದ 27 ಲೀಟರ್‌:
ಈ ಅಧ್ಯಯನ ವರದಿಯಿಂದ ಸ್ಫೂರ್ತಿಗೊಂಡ ರೈತ ಇಜೆಟ್‌ ಕಾಕ್‌ ತಮ್ಮ ಮನೆಯ ಹಟ್ಟಿಯಲ್ಲಿ ಕೂಡ ಅದನ್ನು ಪ್ರಯೋಗ ಮಾಡಿ ನೋಡಿದ್ದಾರೆ. ಅವರಿಗೆ 22 ರಿಂದ 27 ಲೀಟರ್‌ ಹಾಲು ಒಂದು ಬಾರಿಗೆ ಸಿಗುತ್ತದೆ ಎಂದು ಹೇಳಿಕೊಂಡಿದ್ದಾರೆ. ಆ ಐಡಿಯಾ ಹೊಳೆಯುವುದಕ್ಕೆ ಮೊದಲು ಗೋವುಗಳನ್ನು ಸಂತೋಷದಿಂದ ಇರಿಸುವ ನಿಟ್ಟಿನಲ್ಲಿ ಮಧುರವಾದ ಸಂಗೀತವನ್ನು ಹಾಕುತ್ತಿದ್ದರಂತೆ. ಅಂದ ಹಾಗೆ ಮೊದಲ ಬಾರಿಗೆ ಇಂಥ ಹೆಡ್‌ಸೆಟ್‌ಗಳನ್ನು ಗೋವುಗಳಿಗೆ ಬಳಕೆ ಮಾಡಲು ಸಾಧ್ಯ ಎಂಬ ಬಗ್ಗೆ ಮೊದಲು ಅಧ್ಯಯನ ನಡೆದದ್ದು ರಷ್ಯಾ ರಾಜಧಾನಿ ಮಾಸ್ಕೋದಲ್ಲಿ.

ಟಾಪ್ ನ್ಯೂಸ್

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.