ಇಂಡಿಯಾ ಓಪನ್ ಬ್ಯಾಡ್ಮಿಂಟನ್: ಹಿಂದೆ ಸರಿದ ಇಂಗ್ಲೆಂಡ್
Team Udayavani, Jan 9, 2022, 10:45 PM IST
ಹೊಸದಿಲ್ಲಿ: ತಂಡದ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದ ಕಾರಣ ಇಂಗ್ಲೆಂಡ್ ತಂಡ “ಇಂಡಿಯಾ ಓಪನ್ ಬ್ಯಾಡ್ಮಿಂಟನ್’ ಪಂದ್ಯಾವಳಿಯಿಂದ ಹಿಂದೆ ಸರಿಯಲು ನಿರ್ಧರಿಸಿದೆ. ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾ (ಬಿಎಐ) ರವಿವಾರ ಇದನ್ನು ಪ್ರಕಟಿಸಿತು.
ತಂಡದ ಡಬಲ್ಸ್ ಸ್ಪೆಷಲಿಸ್ಟ್ ಸೀನ್ ವೆಂಡಿ ಮತ್ತು ಕೋಚ್ ನಥನ್ ರಾಬರ್ಟ್ಸನ್ ಅವರ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ಇಂಗ್ಲೆಂಡ್ ಎರಡು ದಿನಗಳ ಹಿಂದೆಯೇ ಈ ನಿರ್ಧಾರಕ್ಕೆ ಬಂದಿತ್ತು ಎಂದು ಬಿಎಐ ತಿಳಿಸಿದೆ.
ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹೊರತಾಗಿಯೂ ಹೊಸದಿಲ್ಲಿಯಲ್ಲಿ ಜ. 11ರಿಂದ 16ರ ತನಕ 400,000 ಡಾಲರ್ ಬಹುಮಾನದ ಈ ಸೂಪರ್ 500 ಪಂದ್ಯಾವಳಿ ನಡೆಯಲಿದೆ.
ಇದನ್ನೂ ಓದಿ:ಅಭ್ಯಾಸಕ್ಕೆ ಇಳಿದ ಕೊಹ್ಲಿ: ನಿರ್ಣಾಯಕ ಮೂರನೇ ಟೆಸ್ಟ್ಗೆ ಮರಳುವ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್