ಅತೀ ದೊಡ್ಡ ಇಕ್ತ್ಯೋಸರ್‌ ಅಸ್ಥಿಪಂಜರ

18 ಕೋಟಿ ವರ್ಷಗಳಷ್ಟು ಹಿಂದಿನ ಸೀ ಡ್ರ್ಯಾಗನ್‌ ಮೀನು ಪತ್ತೆ

Team Udayavani, Jan 12, 2022, 7:10 AM IST

ಅತೀ ದೊಡ್ಡ ಇಕ್ತ್ಯೋಸರ್‌ ಅಸ್ಥಿಪಂಜರ

ಲಂಡನ್‌: ಸಮುದ್ರ ತಳವೆನ್ನುವುದು ಬೇರೆಯದ್ದೇ ಪ್ರಪಂಚ. ಅಲ್ಲಿ ಅಗಣ್ಯ ಜಲಚರಗಳು ಜೀವಿಸುತ್ತಿವೆ. ಅದೇ ರೀತಿ ಶತಮಾನಗಳ ಹಿಂದೆಯೇ ಜೀವಿಸಿ, ನಶಿಸಿ ಹೋದ ಜಲಚರವಾದ ಇಕ್ತ್ಯೋಸರ್‌ ನ ಅತೀ ದೊಡ್ಡ ಅಸ್ಥಿ ಪಂಜರವೊಂದು ಈಗ ಯು.ಕೆ.ಯಲ್ಲಿ ಪತ್ತೆಯಾಗಿದೆ.

ಯು.ಕೆ.ಯ ರುಟ್ಲ್ಯಾಂಡ್ ಜಲ ಸಂರಕ್ಷಣ ಪ್ರದೇಶದಲ್ಲಿ ಇದು ಪತ್ತೆಯಾಗಿದೆ. ಅಲ್ಲಿನ ಜಲ ಸಂರಕ್ಷಣೆ ತಂಡದ ಮುಖ್ಯಸ್ಥರಾಗಿರುವ ಜೋ ಡೇವಿಸ್‌ ಅವರಿಗೆ ಸಮುದ್ರದ ತಟದಲ್ಲಿ ಏನೋ ಉಬ್ಬು-ತಂಗು ಕಂಡಿದೆ. ಈ ಹಿಂದೆಯೇ ಈ ರೀತಿ ವೇಲ್‌ ಮತ್ತು ಡಾಲ್ಫಿನ್‌ಗಳ ಅಸ್ಥಿಪಂಜರ ಪತ್ತೆ ಹಚ್ಚಿದ್ದ ಅವರಿಗೆ ಈ ಉಬ್ಬು-ತಗ್ಗಿನಲ್ಲೂ ಯಾವುದೋ  ಪಳೆಯುಳಿಕೆ ಇರುವ ಅನುಮಾನ ಬಂದಿದೆ. ಜಲ ಸಂರಕ್ಷಣ ಅಧಿಕಾರಿಯಾದ ಪಾಲ್‌ ಜತೆಗೂಡಿ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಇಕ್ತ್ಯೋಸರ್‌ ನ ಅಸ್ಥಿಗಳು ಕಾಣಿಸಿದ್ದಾಗಿ ಹೇಳಲಾಗಿದೆ.

ಅಂದ ಹಾಗೆ ಈ ಹಿಂದೆಯೂ ಅಮೆರಿಕದ ಕೆಲವೆಡೆ ಇಕ್ತ್ಯೋಸರ್‌ ನ ಅಸ್ಥಿಪಂಜರಗಳು ಸಿಕ್ಕಿವೆ. ಆದರೆ ಇಷ್ಟು ಪೂರ್ಣ ಪ್ರಮಾಣದಲ್ಲಿ ಹಾಗೂ ಇಷ್ಟು ದೊಡ್ಡ ಇಕ್ತ್ಯೋಸರ್‌ ನ ಅಸ್ಥಿಪಂಜರ ಇದೇ ಮೊದಲು ಸಿಕ್ಕಿದ್ದಾಗಿ ತಿಳಿಸಲಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿಂದು 14,473 ಕೋವಿಡ್ ಪ್ರಕರಣ ಪತ್ತೆ, 5 ಸಾವು: ಪಾಸಿಟಿವಿಟಿ ದರ ಶೇ.10.30

18 ಕೋಟಿ ವರ್ಷ ಹಳೆಯದ್ದು: ಇಕ್ತ್ಯೋಸರ್‌ ಸುಮಾರು 25 ಕೋಟಿ ವರ್ಷಗಳ ಹಿಂದೆ ಅಸ್ತಿತ್ವದಲ್ಲಿದ್ದು 9 ಕೋಟಿ ವರ್ಷಗಳ ಹಿಂದೆಯೇ ನಶಿಸಿಹೋಗಿವೆ. ಇಕ್ತ್ಯೋಸರ್‌ ಗಳು ಉದ್ದನೆ ಮೂತಿ ಹೊಂದಿದ್ದರಿಂದಾಗಿ ಅವುಗಳನ್ನು ಸೀ ಡ್ರ್ಯಾಗನ್‌ ಎಂದೂ ಕರೆಯಲಾಗುತ್ತಿತ್ತು. ಈಗ ಪತ್ತೆಯಾಗಿ ರುವ ಈ ಅಸ್ಥಿಪಂಜರ ಸುಮಾರು 18 ಕೋಟಿ ವರ್ಷಗಳಷ್ಟು ಹಳೆಯದು ಎಂದು ಶಾಸ್ತ್ರಜ್ಞರು ಅಂದಾಜಿಸಿದ್ದಾರೆ. 10 ಮೀಟರ್‌ಗಳಷ್ಟು ಉದ್ದವಿರುವ ಅಸ್ಥಿಪಂಜರದ ತಲೆ ಭಾಗವೇ ಸುಮಾರು ಒಂದು ಟನ್‌ ತೂಕವಿದೆ.

ಟಾಪ್ ನ್ಯೂಸ್

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.