ಹುಬ್ಬಳ್ಳಿ: ಖಾಸಗಿ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್
Team Udayavani, Jan 12, 2022, 2:58 PM IST
ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆ ವಿಮಾನ ನಿಲ್ದಾಣ ಎದುರಿನ ಖಾಸಗಿ ಕಾಲೇಜಿನಲ್ಲಿ ಸುಮಾರು 15 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಬುಧವಾರದಿಂದಲೇ ಭೌತಿಕ ತರಗತಿಗಳನ್ನು ರದ್ದು ಪಡಿಸಿ, ಆನಲೈನ್ ತರಗತಿಗಳನ್ನು ಆರಂಭಿಸಲಾಗಿದೆ.
ಕಾಲೇಜು ಆಡಳಿತ ಮಂಡಳಿ ಭೌತಿಕ ತರಗತಿ ರದ್ದತಿ ನಿರ್ಣಯ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್