ಯೋಜನೆ ಸಾಕಾರದಲ್ಲಿ ಅಧಿಕಾರಿಗಳ ಪಾತ್ರ ದೊಡ್ಡದು


Team Udayavani, Jan 12, 2022, 9:46 PM IST

ದ್ಗಹುಇಉತಜಗ್ವ

ವಿಜಯಪುರ: ಸ್ವಯಂ ಉದ್ಯೋಗ ಯೋಜನೆಯಲ್ಲಿ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸಂಪೂರ್ಣ ಗುರಿ ಸಾ ಧಿಸಲು ಬ್ಯಾಂಕ್‌ ಅ ಧಿಕಾರಿಗಳ ಪಾತ್ರ ಪ್ರಮುಖವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅಭಿಪ್ರಾಯಪಟ್ಟರು.

ನಗರದಲ್ಲಿ ಡೇ-ನಲ್ಮ್ ಯೋಜನೆಯ ಸ್ವಯಂ ಉದ್ಯೋಗ ಕಾರ್ಯಕ್ರಮ ಉಪ ಘಟಕದಡಿ ಬ್ಯಾಂಕ್‌ ಅ ಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮತನಾಡಿದ ಅವರು, ನಗರದ ಬಡಜನರ ಜೀವನೋಪಾಯಕ್ಕಾಗಿ ಸಾಲ ಸೌಲಭ್ಯ ನೀಡಲಾದೆ. ಫಲಾನುಭವಿಗಳು ಪದೆ ಪದೆ ಬ್ಯಾಂಕಿಗೆ ಅಲೆದಾಡದಂತೆ ತ್ವರಿತವಾಗಿ ಸಾಲ ಮಂಜೂರು ಮಾಡಿ, ಅವರ ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಬ್ಯಾಂಕ್‌ಗಳು ಸದರಿ ಸರ್ಕಾರದ ಯೋಜನೆಗಳ ಅನುಷ್ಠಾನಲ್ಲಿ ತ್ವರಿತವಾಗಿ ಸಾಲ ನೀಡಿದಲ್ಲಿ ನಿರುದ್ಯೋಗಿ ಯುವಸಮೂಹ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಹಕಾರಿ ಆಗಲಿದೆ. ಇದರಿಂದ ಆತನ ಕುಟುಂಬ ಸ್ವಾವಲಂಬಿ ಜೀವನ ನಡೆಸಲು ನೆರವಾಗುತ್ತದೆ ಎಂದರು.

ಹೀಗಾಗಿ ಬ್ಯಾಂಕ್‌ ಅ ಧಿಕಾರಿಗಳು ಸರ್ಕಾರದ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಆಯ್ಕೆಯಾದ ಎಲ್ಲ ಅರ್ಹ ಫಲಾನುಭವಿಗಳಿಗೆ ಸಾಲಮಂಜೂರು ಮಾಡಬೇಕು. ಇದರಿಂದ ಸರ್ಕಾರ ರೂಪಿಸುವ ಸಾಲ ಯೋಜನೆಗಳು ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದರು. ನಂತರ ರುಡ್‌ಸೆಟ್‌ ನಿರ್ದೇಶಕ ರಾಜೇಂದ್ರ ಜೈನಾಪುರ ಮಾತನಾಡಿ, ನಲ್ಮ್ ಯೋಜನೆ ಉದ್ಯೋಗ ಘಟಕ ಹಾಗೂ ರೂಡ್‌ಸೆಟ್‌ ಸಂಸ್ಥೆಯ ಧ್ಯೇಯೋದ್ದೇಶ ಸ್ವಾವಲಂಬನೆ, ಎಲ್ಲರೂ ಕೂಡಿಕೊಂಡು ಬಡಜನರ ಆರ್ಥಿಕ ಸ್ಥಿತಿ ಸುಧಾರಣೆಗೆ ಶ್ರಮಿಸೋಣ ಎಂದರು.

ಪ್ರತಿಯೊಬ್ಬರನ್ನು ಸ್ವಾವಲಂಬಿಯಾಗಿಸಿ ಜೀವನ ಬೆಳಗುವಂತೆ ಮಾಡುವುದೇ ರೂಡ್‌ಸೆಟ್‌ ಸಂಸ್ಥೆಯ ಗುರಿಯಾಗಿದೆ ಎಂದರು. ಜಿಲ್ಲಾ ಕೌಶಲ್ಯ ಮಿಷನ್‌ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿ ಕಾರಿ ಗುರುಪಾದಯ್ಯ ಹಿರೇಮಠ ಮಾತನಾಡಿದರು. ಸುನಂದಾ ಬಾಲಪ್ಪನವರ, ದೇವೇಂದ್ರ ಧನಪಾಲ್‌, ಡಾ| ಎಸ್‌. ಎಂ. ಮುಳ್ಳಾಳ ಸೇರಿದಂತೆ ಇದ್ದರು.

 

ಟಾಪ್ ನ್ಯೂಸ್

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

1-asdsadsad

Hubballi; ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ramesh-jigajinagi

Vijayapura;’ಮಂಗಳವಾರದ ಮಹಿಮೆ’ ಎನ್ನುತ್ತಿರುವ ಸಂಸದ ಜಿಗಜಿಣಗಿ

Vijayapura ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

Vijayapura; ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

1-aasasa

Bidar: ಬ್ರೇಕ್ ಫೇಲ್ ಆಗಿ ಆಲದ ಮರಕ್ಕೆ‌ ಢಿಕ್ಕಿಯಾದ ಸಾರಿಗೆ ಬಸ್

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.