ಏಶ್ಯ ಕಪ್‌ ಹಾಕಿ: ಭಾರತ ತಂಡಕ್ಕೆ ಸವಿತಾ ನಾಯಕಿ


Team Udayavani, Jan 13, 2022, 5:40 AM IST

thumb 5

ಹೊಸದಿಲ್ಲಿ: ಮಸ್ಕತ್‌ನಲ್ಲಿ ನಡೆಯುವ ಏಶ್ಯ ಕಪ್‌ ಪಂದ್ಯಾವಳಿಗಾಗಿ ಅನುಭವಿ ಗೋಲ್‌ಕೀಪರ್‌ ಸವಿತಾ ಅವರನ್ನು ಭಾರತೀಯ ವನಿತಾ ಹಾಕಿ ತಂಡದ ನಾಯಕಿಯನ್ನಾಗಿ ನೇಮಿಸಲಾಗಿದೆ. ರಾಣಿ ರಾಮ್‌ಪಾಲ್‌ ಗಾಯಾಳಾಗಿರುವ ಕಾರಣ ಈ ಬದಲಾವಣೆ ಮಾಡಲಾಗಿದೆ.

ಈ ಪಂದ್ಯಾವಳಿ ಜ. 21ರಿಂದ 28ರ ತನಕ ಮಸ್ಕತ್‌ನ “ಸುಲ್ತಾನ್‌ ಕಾಬೂಸ್‌ ನ್ಪೋರ್ಟ್ಸ್ ಕಾಂಪ್ಲೆಕ್ಸ್‌’ನಲ್ಲಿ ಜರಗಲಿದೆ. ಹಾಲಿ ಚಾಂಪಿಯನ್‌ ಭಾರತ “ಎ’ ವಿಭಾಗದಲ್ಲಿ ಸ್ಥಾನ ಪಡೆದಿದೆ.

ಮೊದಲ ಲೀಗ್‌ ಪಂದ್ಯವನ್ನು ಜ. 23ರಂದು ಜಪಾನ್‌ ವಿರುದ್ಧ, ಮರುದಿನ ಸಿಂಗಾಪುರ ವಿರುದ್ಧ ಆಡಲಿದೆ. ಜ. 26ರಂದು ಸೆಮಿಫೈನಲ್ಸ್‌, ಜ. 28ರಂದು ಫೈನಲ್‌ ಹಣಾಹಣಿ ನಡೆಯಲಿದೆ. ಇಲ್ಲಿನ ಅಗ್ರ 4 ತಂಡಗಳು 2022ರ ವಿಶ್ವಕಪ್‌ ಹಾಕಿ ಪಂದ್ಯಾವಳಿಗೆ ಅರ್ಹತೆ ಸಂಪಾದಿಸಲಿವೆ.

ವನಿತಾ ತಂಡ: ಗೋಲ್‌ ಕೀಪರ್: ಸವಿತಾ (ನಾಯಕಿ), ರಜನಿ ಇಟಿಮರ್ಪು.
ಡಿಫೆಂಡರ್: ದೀಪ್‌ ಗ್ರೇಸ್‌ ಎಕ್ಕಾ (ಉಪನಾಯಕಿ), ಗುರ್ಜಿತ್‌ ಕೌರ್‌, ನಿಕ್ಕಿ ಪ್ರಧಾನ್‌, ಉದಿತಾ.
ಮಿಡ್‌ ಫೀಲ್ಡರ್: ನಿಶಾ, ಸುಶೀಲಾ ಚಾನು, ಮೋನಿಕಾ, ನೇಹಾ, ಸಲೀಮಾ ಟೇಟೆ, ಜ್ಯೋತಿ, ನವಜೋತ್‌ ಕೌರ್‌.
ಫಾರ್ವರ್ಡ್ಸ್‌: ನವನೀತ್‌ ಕೌರ್‌, ಲಾಲ್ರೆಮಿÕಯಾಮಿ, ವಂದನಾ ಕಟಾರಿಯಾ, ಮರಿಯಾನಾ ಕುಜುರ್‌, ಶರ್ಮಿಳಾ ದೇವಿ.

 

 

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.