ಕೋವಿಡ್‌; ಸಂಗೊಳ್ಳಿ ರಾಯಣ್ಣ ಉತ್ಸವ ಸರಳ ಆಚರಣೆ

ಕರವಿನಕೊಪ್ಪದ ಡೊಳ್ಳಿನ ಮಜಲು, ಬೊಂಬೆ ಪ್ರದರ್ಶನ, ಇತರ ಕಲಾವಿದರು ಕಲಾ ಪ್ರದರ್ಶನ ನಡೆಸಿದರು.

Team Udayavani, Jan 13, 2022, 6:01 PM IST

ಕೋವಿಡ್‌; ಸಂಗೊಳ್ಳಿ ರಾಯಣ್ಣ ಉತ್ಸವ ಸರಳ ಆಚರಣೆ

ಬೈಲಹೊಂಗಲ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಗೊಳ್ಳಿ ರಾಯಣ್ಣ ಉತ್ಸವ 2022ನ್ನು ಸಂಗೊಳ್ಳಿ ಗ್ರಾಮದಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು.

ಬೆಳಗ್ಗೆ 7 ಗಂಟೆಗೆ ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣನ ಅರ್ಚಕರಾದ ಬಸಪ್ಪ ಡೊಳ್ಳಿನ್‌ ರಾಯಣ್ಣನ ಕತೃ ಗದ್ದುಗೆಗೆ ಪೂಜೆ ಸಲ್ಲಿಸಿದರು.

ನಂದಗಡದಿಂದ ಬಂದ ರಾಯಣ್ಣನ ಜ್ಯೋತಿಯನ್ನು ಬೆಳಗಾವಿ ಕಾಡಾ ಅಧ್ಯಕ್ಷ ಡಾ| ವಿಶ್ವನಾಥ ಪಾಟೀಲ್‌, ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಗುರುಲಿಂಗ ಶಿವಾಚಾರ್ಯರು, ಗಣ್ಯರು ಬರಮಾಡಿಕೊಂಡರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಕಿತ್ತೂರು ನಂದಿ ಧ್ವಜಾರೋಹಣ ನೆರವೇರಿಸಿ, ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ವೇಳೆ ಸಂಗೊಳ್ಳಿಯ ಶ್ರೀ ಬೀರಲಿಂಗೇಶ್ವರ ಡೊಳ್ಳು ಕುಣಿತ, ಶ್ರೀ ಮರಿಯಮ್ಮ ದೇವಿ ಕರಡಿಮಜಲು, ಸಾರವಾಡದ ಶ್ರೀ ಶಕ್ತಿ ಗೊಂಬೆ ಕುಣಿತ ಹಾಗೂ ಗದ್ದಿ ಕರವಿನಕೊಪ್ಪದ ಡೊಳ್ಳಿನ ಮಜಲು, ಬೊಂಬೆ ಪ್ರದರ್ಶನ, ಇತರ ಕಲಾವಿದರು ಕಲಾ ಪ್ರದರ್ಶನ ನಡೆಸಿದರು.

ಈ ವೇಳೆ ಉಪ ವಿಭಾಗಾಧಿಕಾರಿ ಶಶಿಧರ ಬಗಲಿ, ತಹಶೀಲ್ದಾರ್‌ ಬಸವರಾಜ ನಾಗರಾಳ, ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಉಳವಪ್ಪ ಸಾತೇನಹಳ್ಳಿ, ತಾಪಂ ಇಒ ಸುಭಾಸ ಸಂಪಗಾವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಗ್ರಾಪಂ ಅಧ್ಯಕ್ಷ ಪಕೀರಪ್ಪ ಕುರಿ, ಉಪಾಧ್ಯಕ್ಷೆ ರತ್ನಾ ಅನೇಮಠ, ಸದಸ್ಯರಾದ ಬಸವರಾಜ ಕೊಡ್ಲಿ, ಶಿವಕುಮಾರ್‌ ಪೂಜಾರ, ವೀರೇಶ ಹಳೆಮನೆ, ಇಮಾಮಹುಸೇನ್‌ ಖುದ್ದುನವರ, ಸುರೇಶ ಮಾಳಗಿ, ಐ.ಎಸ್‌.ಪಾಟೀಲ, ಸಿ.ಕೆ. ಹೊಳೆಪ್ಪನ್ನವರ, ಉಮೇಶ ಲಾಳ, ಈರಣಗೌಡ ಪಾಟೀಲ್‌, ಅರುಣ್‌ ಯಲಿಗಾರ, ಚನ್ನಪ್ಪ ಹೊಳೆಪ್ಪನವರ, ಇತಿಹಾಸ ಸಂಶೋಧಕ ಬಸವರಾಜ ಕಮತ, ಮಲ್ಲಿಕಾರ್ಜುನ ಕೆ., ರಾಯಪ್ಪ ಹೆಗಡೆ, ಬಸವರಾಜ ಡೊಳ್ಳಿನ, ಮಲ್ಲಿಕಾರ್ಜುನ ಚನ್ನಕನವರ, ಸಂಪ್ರೀತ್‌ ತಿಗಡಿ, ಸುನೀಲ್‌ ಕುಲಕರ್ಣಿ, ಮಡಿವಾಳಪ್ಪ ಹಕ್ಕಿ , ಸುರೇಶ್‌ ಕುರಿ, ಪುಂಡಲಿಕ್‌ ಅಂಬಿಗೇರ ಇದ್ದರು.

ಟಾಪ್ ನ್ಯೂಸ್

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.