ಪರಿಷತ್‌ ಘನತೆ ಉಳಿಸಲು ಬದ್ಧ: ಬಸವರಾಜ ಹೊರಟ್ಟಿ

Team Udayavani, Jan 14, 2022, 7:50 AM IST

ಪರಿಷತ್‌ ಘನತೆ ಉಳಿಸಲು ಬದ್ಧ: ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ತಿನ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದ್ದು, ಪರಿಷತ್ತಿನ ಮಹತ್ವವನ್ನು ಉಳಿಸಲು ಬದ್ಧರಾಗಿರುವುದಾಗಿ  ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಗುರುವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ ನಿಯಮ ಜಾರಿಗೊಳಿಸಿದ ಬಳಿಕ ವಿಧಾನಸೌಧದಲ್ಲಿ ನಿಯಮ ಪಾಲನೆ ಕುರಿತು ಪರಿಶೀಲಿಸಿದ್ದು, ವಿಧಾನ ಪರಿಷತ್‌ ಸಿಬಂದಿಗೆ ಮುಕ್ತವಾಗಿ ಕುಳಿತು ಕೆಲಸ ಮಾಡಲು ಕೊಠಡಿಗಳಿಲ್ಲ. ಸೂಕ್ತ ಗಾಳಿ ಬೆಳಕು ಇಲ್ಲದ ಕಾರಣ ಕೋವಿಡ್‌ ನಿಯಮ ಪಾಲನೆ ಕಷ್ಟವಾಗಿದೆ. ಹೀಗಾಗಿ ಪರಿಷತ್ತಿನ ಸಚಿವಾಲಯದ ಸಿಬಂದಿಗೆ ಮುಕ್ತವಾಗಿ ಕೆಲಸ ಮಾಡಲು ಅಗತ್ಯ ಮೂಲ ಸೌಲಭ್ಯ ಮತ್ತು ಕೊಠಡಿಗಳನ್ನು ಒದಗಿಸುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ವಿಧಾನ ಪರಿಷತ್ತಿನ ಅಸ್ತಿತ್ವದ ಬಗ್ಗೆ ಸಾಕಷ್ಟು ಪ್ರಶ್ನೆಗಳೇಳುತ್ತಿದ್ದು,  ಪರಿಷತ್ತು ತನ್ನದೇ ಆದ ಮಹತ್ವ ಹೊಂದಿದೆ. ವಿಧಾನಸಭೆಯಲ್ಲಿ   ನಡೆಯದಂಥ ಮಹತ್ವದ ಚರ್ಚೆಗಳು ಪರಿಷತ್ತಿನಲ್ಲಿ ನಡೆಯುತ್ತವೆ ಎಂದರು.

ಟಾಪ್ ನ್ಯೂಸ್

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.