ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ಆರೋಗ್ಯದ ಬಗ್ಗೆ ಗಮನಹರಿಸಿ.


Team Udayavani, Jan 15, 2022, 7:00 AM IST

daily-horoscope

ಮೇಷ: ದೀರ್ಘ‌ ಪ್ರಯಾಣ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನಹರಿಸಿ. ಗೌರವದಿಂದ ಕೂಡಿದ ಧನಸಂಪತ್ತು ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚಿದ ತಲ್ಲೀನತೆ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನ ವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಧನಸಂಪತ್ತು ವೃದ್ಧಿ. ಸರಿಸಮವಾದ ಖರ್ಚು. ಆರೋಗ್ಯದ ಬಗ್ಗೆ ಆಸಡ್ಡೆ ಬೇಡ.

ಮಿಥುನ: ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರೀಕ್ಷಿತ ಧನವೃದ್ಧಿ. ಹಿರಿಯರ ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸಕಾರ್ಯಗಳಲ್ಲಿ ಪ್ರಗತಿ.

ಕಟಕ: ಆಸ್ತಿ ವಿಚಾರಗಳಲ್ಲಿ ನಿರ್ಣಯ. ಪರಸ್ಥಳ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮವಾದ ವ್ಯಯ. ಪಾಲುದಾರಿಕಾ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಮಾಡದಿರಿ.

ಸಿಂಹ: ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯ ಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಬಂಧುಮಿತ್ರರೊಡನೆ ಸಹನೆ ತಾಳ್ಮೆಯಿಂದ ವರ್ತಿಸಿ.

ಕನ್ಯಾ: ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಹಿರಿಯರ ಆರೋಗ್ಯ ಗಮನಿಸಿ.

ತುಲಾ: ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರರಿಗೆ ಅಭಿವೃದ್ಧಿ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಪ್ರಯಾಣ ಯೋಗ. ಅವಿವಾಹಿತರಿಗೆ ವಿವಾಹ ಭಾಗ್ಯ. ಆರೋಗ್ಯ ಗಮನಿಸಿ.

ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ. ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ಆರೋಗ್ಯದ ಬಗ್ಗೆ ಗಮನಹರಿಸಿ.

ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತದ ಸ್ಥಿತಿ. ಕಾರ್ಮಿಕವರ್ಗದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ಪ್ರಯಾಣ, ದೇವತಾ ಕಾರ್ಯಗಳಲ್ಲಿ ಅಡಚಣೆ ವಿಳಂಬ.

ಮಕರ: ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಪ್ರಯಾಣ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ ಸುಖ. ಉದ್ಯೋಗ ವಿಚಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸುವುದರಿಂದ ಅನುಕೂಲ.

ಮೀನ: ದೂರ ಪ್ರಯಾಣ. ಗೃಹೋಪ ವಸ್ತುಗಳ ಸಂಗ್ರಹ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ಸಮಾಧಾನ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.