ಕೆದೂರು: ರಾಜ್ಯಮಟ್ಟದ ಇನ್ಸ್‌ಪಾಯರ್‌ ಅವಾರ್ಡ್‌ ಸ್ಪರ್ಧೆಗೆ ಆದೇಶ್‌ ಕಾಮತ್‌ ಆಯ್ಕೆ

ಗ್ರಾಮೀಣ ಭಾಗದ ವಿದ್ಯಾರ್ಥಿಯಿಂದ ಆವಿಷ್ಕೃತಗೊಂಡ ತ್ರಿ ಇನ್‌ ಒನ್‌ ಮಾದರಿಯ ವಾಕಿಂಗ್‌ ಸ್ಟಿಕ್‌ !

Team Udayavani, Jan 15, 2022, 7:11 PM IST

ಕೆದೂರು : ರಾಜ್ಯಮಟ್ಟದ ಇನ್ಸ್‌ಪಾಯರ್‌ ಅವಾರ್ಡ್‌ ಸ್ಪರ್ಧೆಗೆ ಆದೇಶ್‌ ಕಾಮತ್‌ ಆಯ್ಕೆ

ತೆಕ್ಕಟ್ಟೆ : 2020-21ನೇ ಸಾಲಿನ ಇನ್ಸ್‌ಪಾಯರ್‌ ಅವಾರ್ಡ್‌ ಸ್ಪರ್ಧೆಯಲ್ಲಿ ಕೆದೂರು ಸರಕಾರಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಆದೇಶ್‌ ಕಾಮತ್‌ ಅವರು ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟದ ಇನ್ಸ್‌ಪಾಯರ್‌ ಅವಾರ್ಡ್‌ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ವಯಸ್ಸಾದವರು ಹಾಗೂ ಅಂಗವೈಕಲ್ಯತೆಯಲ್ಲಿ ಬಳಲುತ್ತಿರುವವರಿಗೆ ಆಸರೆಯಾಗಬಲ್ಲ ವಾಕಿಂಗ್‌ ಸ್ಟಿಕ್‌ ವಿತ್‌ ಸೀಟ್‌ ಎಂಡ್‌ ಅಂಬ್ರಲಾ ಎನ್ನುವ ವಾಕಿಂಗ್‌ ಸ್ಟಿಕ್‌ ಸುಧಾರಿತ ಮಾದರಿಯನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಮಾದರಿಯಲ್ಲಿ  ಕಡಿಮೆ ತೂಕದ ಅಲ್ಯೂಮಿನಿಯಂ ಮೂರು ರಾಡ್‌, ಸೀಟ್‌( ಅಲ್ಯೂಮಿನಿಯಂ ಪ್ಲೇಟ್‌) ಹಾಗೂ ಕೊಡೆಯನ್ನು ಜೋಡಿಸಲಾಗಿದೆ. ಇದು ಸಂಪೂರ್ಣ ಹಗುರವಾಗಿರುವ ಪರಿಣಾಮ ವಯಸ್ಕರಿಗೆ ನಡೆಯುವಾಗ ಆಯಾಸವಾದಾಗ ಸುಧಾರಿಸಿಕೊಳ್ಳಲು ವಿಶೇಷವಾಗಿ ಸೀಟ್‌ ವ್ಯವಸ್ಥೆಯೊಂದಿಗೆ ಬಿಸಿಲಿನಿಂದ ರಕ್ಷಣೆ ಪಡೆಯಲು ಕೊಡೆಯನ್ನು ಅಳವಡಿಸಲಾಗಿದೆ.

ಈತ ಕೆದೂರು ಉಮೇಶ್‌ ಕಾಮತ್‌ ಹಾಗು ಉಷಾ ಕಾಮತ್‌ ದಂಪತಿಗಳ ಪುತ್ರ. ವಿಜ್ಞಾನ ಶಿಕ್ಷಕಿ ವಸುಧಾ ಅವರ ಜತೆ ಶಿಕ್ಷಕಿ ದೀಪಾವತಿ ಅವರು ಮಾರ್ಗದರ್ಶನ ನೀಡಿದರು.

-ವರದಿ : ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.