ಎಚ್ಡಿಎಫ್ ಸಿಗೆ 10,342 ಕೋಟಿ ರೂ. ಲಾಭ
Team Udayavani, Jan 15, 2022, 11:15 PM IST
ನವದೆಹಲಿ: ದೇಶದ ಖಾಸಗಿ ರಂಗದ ಪ್ರಮುಖ ಬ್ಯಾಂಕ್ಗಳಲ್ಲಿ ಒಂದಾಗಿರುವ ಎಚ್ಡಿಎಫ್ ಸಿ ಬ್ಯಾಂಕ್ನ ನಿವ್ವಳ ಲಾಭ ಶೇ.18ರಷ್ಟು ಹೆಚ್ಚಳವಾಗಿದ್ದು, 10,342 ಕೋಟಿ ರೂ.ಗಳಿಗೆ ಏರಿಕೆಯಾಗಿದೆ.
2021ರ ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯವಾದ ತ್ತೈಮಾಸಿಕದ ವರದಿ ಇದಾ ಗಿದೆ.
ಕಳೆದ ವಿತ್ತೀಯ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ 8,758.29 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. 2021-22ರ ವಿತ್ತ ವರ್ಷದ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಎಚ್ಡಿಎಫ್ ಸಿಯ ಒಟ್ಟಾರೆ ಆದಾಯ 40,651.60 ಕೋಟಿ ರೂ.ಗೇರಿತ್ತು.
ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್ನಲ್ಲಿ ಕೇವಲ 24,000 ಪ್ರೇಕ್ಷಕರಿಗೆ ಮಾತ್ರ ಅವಕಾಶ
2020-21ನೇ ಸಾಲಿನ ಇದೇ ಅವಧಿಯಲ್ಲಿ 37,522 ಕೋಟಿ ರೂ. ಆದಾಯ ದಾಖಲಿಸಿತ್ತು. ಇದರ ಜತೆಗೆ ಕಳೆದ ತ್ತೈಮಾಸಿಕದಲ್ಲಿ ಬ್ಯಾಂಕ್ನ ಅನುತ್ಪಾದಕ ಆಸ್ತಿ ಪ್ರಮಾಣ ಶೇ.1.26ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ