ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ

Team Udayavani, Jan 16, 2022, 10:13 AM IST

3litrature

ಕಲಬುರಗಿ: ಮನುಷ್ಯ ಸಂಸಾರದ ಜಂಜಾಟ ಹಾಗೂ ಬದುಕಿನ ಸಂಕೀರ್ಣತೆಯಿಂದ ಹೊರಬರಲು ಸಾಹಿತ್ಯದ ಪ್ರಕಾರಗಳಾದ ಕಥೆ, ಕವನ, ಕಾವ್ಯದ ಅಭಿರುಚಿ ಮೈಗೂಡಿಸಿಕೊಂಡಾಗ ಬದುಕಿಗೊಂದು ಅರ್ಥ ಬರುತ್ತದೆ ಎಂದು ಚಿತ್ರನಟ, ಲೇಖಕ ಸಂಗಮೇಶ ಉಪಾಸೆ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ನಡೆದ “ಸಂಕ್ರಾಂತಿ ಸಮ್ಮಿಲನ’ ವಿಶೇಷ ಕವಿಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಹಿತಿಗಳ ಸಾಹಿತ್ಯ ರಚನೆಯಿಂದಾಗಿ ಭೌತಿಕ ಅಭಿವೃದ್ಧಿ ಆಗದಿದ್ದರೂ ಆಳುವ ವರ್ಗಕ್ಕೆ ಆತ್ಮಸ್ಥೈರ್ಯ ಹಾಗೂ ಪ್ರಜ್ಞಾವಂತಿಕೆ ಮೂಡಿಸುತ್ತದೆ. ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಕಳಶಪ್ರಾಯದಂತಿದ್ದು, ವಚನ ಸಾಹಿತ್ಯದಲ್ಲೂ ಬದುಕಿನ ಆಳ ಮತ್ತು ಹೊರ ನೋಟದ ಬಗ್ಗೆ ವಿಶ್ಲೇಷಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಕವಿ ದೇವೇಗೌಡ ತೆಲ್ಲೂರ, ಅನುಭಾವದಿಂದ ಹೊರಡುವ ಸಾಹಿತ್ಯ ಹೆಚ್ಚು ಪರಿಣಾಮಕಾರಿ ಆಗಿರುತ್ತದೆ ಎಂದರು. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಡಾ| ಶರಣರಾಜ ಛಪ್ಪರಬಂದಿ ವೇದಿಕೆ ಮೇಲಿದ್ದರು. ಕವಿಗಳಾದ ಶಕುಂತಲಾ ಪಾಟೀಲ ಜಾವಳಿ, ಡಾ| ಕೆ. ಗಿರಿಮಲ್ಲ, ಪರಮೇಶ್ವರ ಶಟಕಾರ, ಎಂ.ಬಿ. ನಿಂಗಪ್ಪ, ಆರ್‌.ಎಚ್‌. ಪಾಟೀಲ, ರೇಣುಕಾ ಡಾಂಗೆ, ರೇಣುಕಾ ಎನ್‌., ಹಣಮಂತರಾವ್‌ ಘಂಟೇಕರ್‌, ಸಂತೋಷ ಕುಂಬಾರ, ಪ್ರತಿಭಾ ಮರಗೋಳ, ಕವಿತಾ ಕಾವಳೆ, ಶಿವಾನಂದ ದೊಡ್ಮನಿ, ನಾಗಣ್ಣ ವಿಶ್ವಕರ್ಮ ಕುರಿಕೋಟಾ, ಜಯಶ್ರೀ ಜಮಾದಾರ, ಮಾಲಾ ಕಣ್ಣಿ, ಶ್ರೀಕಾಂತ ಬಿರಾದಾರ, ಗುಂಡಣ್ಣ ಡಿಗ್ಗಿ, ಸಂಗಮೇಶ ಡೊಂಗರಗಾಂವ ಕವಿತೆ ವಾಚಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ಚಿಂಚೋಳಿ ಅಧ್ಯಕ್ಷ ಸುರೇಶ ದೇಶಪಾಂಡೆ, ಕಾಳಗಿ ಅಧ್ಯಕ್ಷ ಸಂತೋಷ ಕುಡಳ್ಳಿ, ಉತ್ತರ ವಲಯ ಅಧ್ಯಕ್ಷ ಪ್ರಭುಲಿಂಗ ಮೂಲಗೆ, ಪ್ರಮುಖರಾದ ಸೋಮಶೇಖರ ಮಠ, ಸೋಮಶೇಖರ ನಂದಿಧ್ವಜ, ಶಿವಶರಣ ಕುಸನೂರ, ರಾಜೇಂದ್ರ ತೆಗನೂರ, ಶಿವಲೀಲಾ ತೆಗನೂರ, ವಿಶ್ವನಾಥ ತೊಟ್ನಳ್ಳಿ, ವಿನೋದ ಜೇನವೇರಿ, ವಿಜಯಲಕ್ಷ್ಮೀ ಹಿರೇಮಠ, ಶಿವಕುಮಾರ ಸಿ.ಎಚ್‌., ಶಿವಾನಂದ ಮಠಪತಿ ಮತ್ತಿತರರು ಆಗಮಿಸಿದ್ದರು.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.