ವೀಕೆಂಡ್‌ ಕರ್ಫ್ಯೂ 2ನೇ ದಿನವೂ ಯಶಸ್ವಿ

Team Udayavani, Jan 17, 2022, 9:13 PM IST

ದತೆಹಜಬವಚಷಱ

ಬಾಗಲಕೋಟೆ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೇರಿದ ವೀಕೆಂಡ್‌ ಕಪ್ಯೂì ರವಿವಾರವೂ ಜಿಲ್ಲೆಯಾದ್ಯಂತ ಯಶಸ್ವಿಯಾಗಿದ್ದು, ಎಲ್ಲ ಅಂಗಡಿ-ಮುಂಗ್ಗಟ್ಟುಗಳು ಬಂದ್‌ ಆಗಿದ್ದವು. ಇದರ ಮಧ್ಯೆಯೂ ರವಿವಾರ ಜಿಲ್ಲೆಯಲ್ಲಿ 136 ಜನರಿಗೆ ಸೋಂಕು ಖಚಿತಪಟ್ಟಿದೆ. ಜಿಲ್ಲೆಯ 9 ತಾಲೂಕು ವ್ಯಾಪ್ತಿಯಲ್ಲಿ ಶನಿವಾರ 106 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು.

ರವಿವಾರ ಈ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, 136 ಜನರಿಗೆ ಕೊರೊನಾ ತಗುಲಿದೆ. ಅಲ್ಲದೇ ರವಿವಾರ ಬಾಗಲಕೋಟೆ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಅಂಗಡಿಗಳು ಬಂದ್‌ ಆಗಿದ್ದರೆ, ಆಸ್ಪತ್ರೆಗಳು, ಔಷಧ ಮಳಿಗೆ, ತುರ್ತು ಅಗತ್ಯದ ವಾಹನಗಳ ಸಂಚಾರ, ಕೆಲವೇ ಕೆಲವು ಮಾರ್ಗಗಳಲ್ಲಿ ಬಸ್‌ ಸಂಚಾರ ಇದ್ದವು. ರವಿವಾರ ಜಿಲ್ಲೆಯಲ್ಲಿ 3188 ಜನರ ಸ್ಯಾಂಪಲ್‌ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 136 ಜನರಿಗೆ ಸೋಂಕು ಇರುವುದು ಖಚಿತವಾಗಿದೆ. ಬಾಗಲಕೋಟೆ ತಾಲೂಕಿನಲ್ಲಿ 938 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದ್ದು, 65 ಜನರಿಗೆ ತಗುಲಿದೆ.

ಜಿಲ್ಲೆಯ ಅಷ್ಟೂ ತಾಲೂಕುಗಳ ಪೈಕಿ ಅತಿಹೆಚ್ಚು ಜನರಿಗೆ ಸೋಂಕು ತಗುಲಿದ ತಾಲೂಕುಗಳಲ್ಲಿ ಬಾಗಲಕೋಟೆ ಮೊದಲ ಸ್ಥಾನದಲ್ಲಿದೆ. ಇನ್ನು ಬಾದಾಮಿ ತಾಲೂಕಿನಲ್ಲಿ 408 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, 16 ಜನರಿಗೆ, ಬೀಳಗಿ ತಾಲೂಕಿನಲ್ಲಿ 261 ಜನರ ಪರೀಕ್ಷೆ ಮಾಡಿದ್ದು, 6 ಜನರಿಗೆ, ಜಂಖಂಡಿ ತಾಲೂಕಿನಲ್ಲಿ 469 ಜನರ ಪರೀಕ್ಷೆ ಮಾಡಿದ್ದು, 10 ಜನರಿಗೆ, ಮುಧೋಳ ತಾಲೂಕಿನಲ್ಲಿ 297 ಜನರ ಪರೀಕ್ಷೆ ಮಾಡಿದ್ದು, ಅದರಲ್ಲಿ 10 ಜನರಿಗೆ ಹಾಗೂ ಹುನಗುಂದ ತಾಲೂಕಿನಲ್ಲಿ 815 ಜನರ ಪರೀಕ್ಷೆ ಮಾಡಿದ್ದು, ಅದರಲ್ಲಿ 29 ಜನರಿಗೆ ಪಾಸಿಟಿವ್‌ ಬಂದಿದೆ.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.