ಸಿಎಂ‌ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ: ಏನಿದು ಡಿಕೆಶಿ ಪ್ಲ್ಯಾನ್

Team Udayavani, Jan 18, 2022, 1:20 PM IST

dkshivakumr

ಬೆಂಗಳೂರು: ಕೋವಿಡ್ ಮಾರ್ಗಸೂಚಿ ಪಾಲನೆ‌ ಮಾಡದ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕುವಂತೆ ಸಿಎಂ‌ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ ಮಾಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾವು ಸಿಎಂ‌ ಭೇಟಿ ಮಾಡಲು ಹೋಗುವುದು ನೆಂಟಸ್ಥಿಕೆ ‌ಮಾಡಲಲ್ಲ. ನಾವೇನು ಮಾಡುತ್ತೇವೆ ಎನ್ನುವುದನ್ನು ನೀವು ನೋಡ್ತಾ ಇರಿ ಎಂದರು.

ಸಿದ್ದರಾಮಯ್ಯನವರಿಗೆ ಕಾಯುತ್ತಿದ್ದೇನೆ, ಅವರು ಮೈಸೂರಿಗೆ ಹೋಗಿದ್ದಾರೆ. ಎನು ಮಾಡಬೇಕು ಅಲ್ಲಿಗೆ ಹೋಗಿ ಮಾಡುತ್ತಿದ್ದೇವೆ. ಈಗಾಗಲೇ ಸಿಎಸ್ ಗೆ ಪತ್ರ ಬರೆದಿದ್ದೇನೆ. ಈಗ ಸಹಿ ಹಾಕಿದ್ದೇನೆ. ನಾವು ಸುಮ್ಮನೆ ಕುಳಿತು ಕೊಳ್ಳುವವರಲ್ಲ. ನೀವು ನೋಡುತ್ತಿರಿ ಎಂದು ಡಿ‌ಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ:ಪರೀಕ್ಷೆ ಬರೆಯಲು ಬಂದವರಿಗೆ ಕೋವಿಡ್ ಪರೀಕ್ಷೆ: 68 ಮಂದಿಗೆ ಪಾಸಿಟಿವ್

ಸಚಿವ ಆರ್ ಅಶೋಕ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾನು ಅವರಷ್ಟು ಅತಿ ಬುದ್ದಿವಂತನಲ್ಲ. ಅವರು ಕೋವಿಡ್ ಬಂದು ರೆಸ್ಟ್ ಮಾಡುತ್ತಿದ್ದರು, ಈಗ ಪಾಪ ಮಾತನಾಡುತ್ತಿದ್ದಾರೆ. ಇನ್ನಷ್ಟು ರೆಸ್ಟ್ ಮಾಡಲಿ. ಮೇಕೆದಾಟು ಯೋಜನೆ ಕುಡಿಯುವ ನೀರಿಗಾಗಿ ಕನಕಪುರದ ಒಂದೇ ಒಂದು ಎಕರೆಗೆ ಬಳಕೆಯಾಗಲ್ಲ. ಬೆಂಗಳೂರಿನ ‌ಕುಡಿಯುವ ನೀರಿಗಾಗಿ ಯೋಜನೆ ಅದು. ಹಾಸನ ತುಮಕೂರು, ಮೈಸೂರು ರೈತರಿಗೆ ಅನುಕೂಲ ಆಗಲಿದೆ ಎಂದರು.

ಅಫೆನ್ಸ್ ಇಸ್ ದ ಬೆಸ್ಟ್ ಡಿಫೆನ್ಸ್ ಎಂಬ ಡಾ ಅಶ್ವಥ್ ನಾರಾಯಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, “ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡವರ ಬಗ್ಗೆ ಮಾತನಾಡುವುದು ಬೇಡ” ಎಂದರು.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.