ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ


Team Udayavani, Jan 18, 2022, 5:10 PM IST

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ಪಣಜಿ: ಗೋವಾದಲ್ಲಿ ಒಂದೆಡೆ ಚುನಾವಣೆಯ ಕಾವೇರಿದ್ದು ಇನ್ನೊಂದೆಡೆ ಬಿಜೆಪಿ ಮಾಜಿ ಸಚಿವರೋರ್ವರ ಲೈಂಗಿಕ ಹಗರಣ ಭಾರೀ ಸದ್ದು ಮಾಡುತ್ತಿದೆ.

ಈ ಪ್ರಕರಣದ ವೀಡಿಯೊ ಮಾಡಲು 10 ಲಕ್ಷ ರೂ ಡೀಲ್‍ನಲ್ಲಿ 2 ಲಕ್ಷ ರೂ ಅಡ್ವಾನ್ಸ್ ಮುಂಗಡವಾಗಿ ಕಾಂಗ್ರೆಸ್ ಮುಖಂಡರು ನೀಡಿದ್ದು ಎಂದು ಸಂತ್ರಸ್ತೆ ಬಹಿರಂಗಪಡಿಸಿದ್ದಾಳೆ. ಇದೀಗ ಬಿಹಾರದ ಮುಫಸಿಲ್ ಪೊಲೀಸ್ ಠಾಣೆಯಲ್ಲಿ ವೀಡಿಯೊ ಮಾಡಿದ್ದ 4 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಸಂತ್ರಸ್ತೆಯು ಪೊಲೀಸರಿಗೆ ನೀಡಿರುವ ಹೇಳಿಕೆಯಂತೆ, 2007 ರಿಂದ ನನ್ನ ಪತಿಯೊಂದಿಗೆ  ನಾನು ಗೋವಾದಲ್ಲಿ ವಾಸಿಸುತ್ತಿದ್ದೆ. ನನ್ನ ಪತಿ ಮೇ 2018 ರಲ್ಲಿ ಆಕಸ್ಮಿಕವಾಗಿ ನಿಧನರಾದರು. ಪತಿಯ ಸಾವಿಗೆ ಪರಿಹಾರ ಪಡೆಯಲು ಸಚಿವರು ಸಹಕರಿಸಿದ್ದರು. ಇದೇ ವೇಳೆ ಅಸಹಾಯಕತೆಯ ಲಾಭ ಪಡೆದು ಯಶವಂತ್ ಘೋನ್ಸೇಕರ್, ಸಾನು ಅಲಿಯಾಸ್ ಪ್ರಜ್ಯೋತ್, ದಾಮೋದರ್ ದಿವ್ಕರ್, ಕಾಂಗ್ರೆಸ್ ಮುಖಂಡ ಸಂಕಲ್ಪ ಅಮೋಣಕರ್ ಸೇರಿದಂತೆ ಇಬ್ಬರು ಅಪರಿಚಿತ ವ್ಯಕ್ತಿಗಳು ವೀಡಿಯೊ ಮಾಡಿದ್ದಾರೆ. ಇದಾದ ಬಳಿಕ ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗವಾಗಿತ್ತು.

ಸಂತ್ರಸ್ತೆಯು ತನ್ನ ವೀಡಿಯೊ ಮತ್ತು ಆಡಿಯೋ ಎಡಿಟ್ ಮಾಡಿ ಅಂತರ್ಜಾಲದಲ್ಲಿ ವೈರಲ್ ಮಾಡಿದವರ ವಿರುದ್ಧ ಠಾಣೆಯಲ್ಲಿ ದೂರು ಸಲ್ಲಿಸಿದ್ದಾಳೆ. ಈ ಪ್ರಕರಣವು ಇದೀಗ ಗೋವಾದ ಮಾಜಿ ಬಿಜೆಪಿ ಶಾಸಕ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ಬಿಹಾರದಿಂದ ದಕ್ಷಿಣ ಗೋವಾ ಮಡಗಾಂವ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಗೋವಾ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.