ಶೀಘ್ರವೇ ಅಲ್ಲು ಅಭಿನಯದ Pushpa 2 ಸಿನಿಮಾದ ಚಿತ್ರೀಕರಣ; ರಶ್ಮಿಕಾ ಮಂದಣ್ಣ

ಪುಷ್ಪ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಕಳೆದ ವರ್ಷ ಮೇನಲ್ಲಿ ಘೋಷಿಸಿತ್ತು.

Team Udayavani, Jan 19, 2022, 4:06 PM IST

ಶೀಘ್ರವೇ ಅಲ್ಲು ಅಭಿನಯದ Pushpa 2 ಸಿನಿಮಾದ ಚಿತ್ರೀಕರಣ; ರಶ್ಮಿಕಾ ಮಂದಣ್ಣ

ಹೈದರಾಬಾದ್: ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಜೋಡಿಯ ಪುಷ್ಪ ಸಿನಿಮಾ ಬಿಡುಗಡೆಯಾಗಿ ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಂಡಿದ್ದು, ಇದೀಗ ಪುಷ್ಪ 2 ಕೂಡಾ ಶೀಘ್ರದಲ್ಲಿಯೇ ಸೆಟ್ಟೇರಲಿದೆ ಎಂದು ನಟಿ ರಶ್ಮಿಕಾ ಬಹಿರಂಗಗೊಳಿಸಿದ್ದಾರೆ.

ಇದನ್ನೂ ಓದಿ:ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ : ಪ್ರತಾಪ್ ಸಿಂಹಗೆ ಸಚಿವರ ತಿರುಗೇಟು

ಇಂಡಿಯಾ ಟುಡೇ ಜತೆಗಿನ ವಿಶೇಷ ಸಂದರ್ಶನದಲ್ಲಿ ರಶ್ಮಿಕಾ ಈ ವಿಚಾರವನ್ನು ಹಂಚಿಕೊಂಡಿದ್ದು, ಮಾರ್ಚ್ ನಲ್ಲಿ The Rule (pushpa-2) ಚಿತ್ರೀಕರಣ ಆರಂಭವಾಗಲಿದೆಯಂತೆ. ಪುಷ್ಪ ಭಾಗ -2 ಈ ವರ್ಷದ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಅಲ್ಲದೇ ಪುಷ್ಪ2 ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದನ್ನು ಕಾತುರದಿಂದ ಕಾಯುತ್ತಿರುವುದಾಗಿ ರಶ್ಮಿಕಾ ತಿಳಿಸಿದ್ದಾರೆ.

ಪುಷ್ಪ ಸಿನಿಮಾ 2021ರ ಡಿಸೆಂಬರ್ 21ರಂದು ಬಿಡುಗಡೆಯಾಗಿತ್ತು. ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪುಷ್ಪ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಕಳೆದ ವರ್ಷ ಮೇನಲ್ಲಿ ಘೋಷಿಸಿತ್ತು.

ಪುಷ್ಪ ಸಿನಿಮಾದ ಮೊದಲ ಭಾಗವನ್ನು 2021ರಲ್ಲಿ ಹಾಗೂ ಎರಡನೇ ಭಾಗವನ್ನು 2022ರಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಈಗಾಗಲೇ ಪುಷ್ಪ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಸಿದೆ. ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾ ಐದು ಭಾಷೆಗಳಲ್ಲಿ ತೆರೆಕಂಡಿತ್ತು. ಈ ಸಿನಿಮಾವನ್ನು ಸುಕುಮಾರ್ ನಿರ್ದೇಶಿಸಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.