ಇಂದು ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆ


Team Udayavani, Jan 21, 2022, 9:29 PM IST

ಸದಟೆಯಯತುಕಜಹಗ್ದ

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನದ ಚುನಾವಣೆ ಜ.21ರಂದು ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ “ಎ’ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ “ಬಿ’ಗೆ ಮೀಸಲಾಗಿದೆ.

ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಸಾಧಿ ಸುವ ಮೂಲಕ ಸರಳ ಬಹುಮತ ಪಡೆದಿದ್ದು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದ್ದು, ಬೆಳಗ್ಗೆ 9 ಗಂಟೆಯಿಂದ 11 ಗಂಟೆವರೆಗೂ ನಾಮಪತ್ರ ಸ್ವೀಕರಿಸಲು ಸಮಯ ನಿಗ ದಿ ಮಾಡಲಾಗಿದೆ.

ಮಧ್ಯಾಹ್ನ 1 ಗಂಟೆಗೆ ಚುನಾವಣೆ ಆರಂಭವಾಗಲಿದ್ದು, 1 ಗಂಟೆಯಿಂದ 5 ನಿಮಿಷಗಳ ನಾಮ ಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. 1 ಗಂಟೆ 5ನಿಮಿಷದಿಂದ 1 ಗಂಟೆ 10 ನಿಮಿಷದವರೆಗೂ ನಾಮಪತ್ರ ಹಿಂಪಡೆಯಲು ಕಾಲಾವಕಾಶ ನೀಡಲಾಗಿದೆ. 1 ಗಂಟೆ 10 ನಿಮಿಷದ ಬಳಿಕ ಚುನಾವಣೆ ಅವಶ್ಯವಿದ್ದಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ  ಧಿಕಾರಿಯಾಗಿ ಹಿರಿಯ ಉಪವಿಭಾಗಾ ಧಿಕಾರಿ ಡಾ| ಎಚ್‌. ಎಲ್‌. ನಾಗರಾಜ್‌ ಕಾರ್ಯ ನಿರ್ವಹಿಸಲಿದ್ದಾರೆ.

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.