ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್

ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 21,13,365ಕ್ಕೆ ಏರಿಕೆಯಾಗಿದೆ

Team Udayavani, Jan 22, 2022, 10:25 AM IST

ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳ ಅವಧಿಯಲ್ಲಿ 3,37,704 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 488 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,88,884ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಜನವರಿ 22) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ಕುಟುಂಬಿಕರ ಆಕ್ರೋಶ

24ಗಂಟೆಯಲ್ಲಿ 94,540 ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 21,13,365ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ಒಂದೇ ದಿನದಲ್ಲಿ 2,42,676 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ 3,63,01,482 ಮಂದಿ ಚೇತರಿಸಿಕೊಂಡಿದ್ದಾರೆ.

ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,050ಕ್ಕೆ ಏರಿಕೆಯಾಗಿದೆ. ಇದು ಶುಕ್ರವಾರಕ್ಕಿಂತ ಶೇ.3.69ರಷ್ಟು ಪ್ರಕರಣ ಹೆಚ್ಚಳವಾದಂತಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

bjp-jdsBJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

BJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

Karnataka ಮಳೆ: ಸಿಡಿಲಿಗೆ ಇಬ್ಬರು ಸಾವು

Karnataka ಮುಂಗಾರು ಪೂರ್ವ ಮಳೆ: ಸಿಡಿಲಿಗೆ ಇಬ್ಬರು ಸಾವು

kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

bjp-jdsBJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

BJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.