ಮತದಾರರು ಆಸೆ, ಆಮಿಷಗಳಿಗೆ ಒಳಗಾಗಬೇಡಿ : ತಹಶೀಲ್ದಾರ್‌ ಕಿವಿಮಾತು

Team Udayavani, Jan 22, 2022, 4:55 PM IST

ಮತದಾರರು ಆಸೆ, ಆಮಿಷಗಳಿಗೆ ಒಳಗಾಗಬೇಡಿ : ತಹಶೀಲ್ದಾರ್‌ ಕಿವಿಮಾತು

ರಬಕವಿ-ಬನಹಟ್ಟಿ: ಭದ್ರವಾದ ದೇಶ ಕಟ್ಟುವಲ್ಲಿ ಮತದಾರರ ಪಾತ್ರ ಮುಖ್ಯವಾಗಿದೆ. ಆದ್ದರಿಂದ ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪವಿತ್ರವಾದ ಕಾರ್ಯವಾಗಿದೆ. ಮತದಾನದ
ಸಂದರ್ಭದಲ್ಲಿ ಮತದಾರರು ಯಾವುದೆ ಆಸೆ ಅಮಿಷಗಳಿಗೆ ಒಳಗಾಗಬಾರದು ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ್‌ ಸಂಜಯ ಇಂಗಳೆ ಹೇಳಿದರು.

ನಗರದ ತಮ್ಮಣ್ಣಪ್ಪ ಚಿಕ್ಕೋಡಿ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತವಾಗಿ ನಡೆದ ರಂಗೋಲಿ ಸ್ಪರ್ಧೆ ವೀಕ್ಷಣೆ ಮಾಡಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಾದ ಲೀಲಾದೇವಿ ಮಾವರಕರ್‌ ಮಾತನಾಡಿ, ಮತದಾನದಲ್ಲಿ  ಯಾವುದ ಲಿಂಗ ತಾರತಮ್ಯವಿಲ್ಲದೆ, ಯಾವುದೆ ಜಾತಿ, ಮತ, ಪಂಥದ ಬೇಧ ಭಾವವಿಲ್ಲದೆ ಪ್ರತಿಯೊಬ್ಬರು ಮತದಾನದಲ್ಲಿ ಭಾಗವಹಿಸಬೇಕು ಎಂದರು.

ಸೋನಾಲಿ ಕಾರ್ವೇಕರ್‌, ದಾನಮ್ಮ ಶಿರಗೂರ ರಂಗೋಲಿ ಸ್ಪರ್ಧೆಯ ಮೂಲಕ ಮತದಾನದ ಮಹತ್ವ ವಿವರಿಸಿದರು.

ಪ್ರೊ| ವೈ.ಬಿ.ಕೊರಡೂರ, ಡಾ| ಮನೋಹರ ಶಿರಹಟ್ಟಿ, ಡಾ| ರೇಶ್ಮಾ ಗಜಾಕೋಶ, ಪ್ರೊ| ಗೀತಾ ಸಜ್ಜನ, ಡಾ| ಪ್ರಕಾಶ ಕೆಂಗನಾಳೆ, ಡಾ| ರಮೇಶ ಮಾಗುರಿ, ಚೇತನ ಮುಳೆಗಾವಿ, ವೆಂಕಟೇಶ ಕುಲಕರ್ಣಿ, ಗೀತಾ ಕುಂಬಾರ, ಭಾಗ್ಯಶ್ರೀ ಮಂಡಿ, ಶ್ರೀದೇವಿ ಕುಲಕರ್ಣಿ, ಅಂಜಿಲಿ ಕೊಪ್ಪದ, ತೇಜಸ್ವಿನಿ ಕೋಪರ್ಡೆ, ಅಂಕಿತಾ ಗುರುವ ಮತ್ತು ರೂಪಾ ಮುಗಲ್ಯಾಳ ಭಾಗವಹಿಸಿದ್ದರು.

ಇದನ್ನೂ ಓದಿ : ಉತ್ತರಪ್ರದೇಶ ಚುನಾವಣೆ 2022; ಕರ್ತಾಲ್ ಕ್ಷೇತ್ರದಿಂದ ಅಖಿಲೇಶ್ ಯಾದವ್ ಸ್ಪರ್ಧೆ

ಟಾಪ್ ನ್ಯೂಸ್

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.