ವಿರುಪಾಪುರ ಸ್ಮಶಾನದಲ್ಲಿ ವೀರಮಾಸ್ತಿಗಲ್ಲು ಪತ್ತೆ 

Team Udayavani, Jan 22, 2022, 7:52 PM IST

ವಿರುಪಾಪುರ ಸ್ಮಶಾನದಲ್ಲಿ ವೀರಮಾಸ್ತಿಗಲ್ಲು ಪತ್ತೆ 

ಗಂಗಾವತಿ : ನಗರದ ಹಿರೇಜಂತಕಲ್ ಗೆ ಹೋಗುವ ರಸ್ತೆಯ ಪಕ್ಕದಲ್ಲಿರುವ ವಿರುಪಾಪುರ ಸ್ಮಶಾನ  ಭೂಮಿಯಲ್ಲಿ ವೀರಮಾಸ್ತಿಗಲ್ಲು ಪತ್ತೆಯಾಗಿದೆ .

ಸ್ಮಶಾನ ಜಾಗವನ್ನು  ಸ್ಥಳೀಯರು ಸ್ವಚ್ಛಗೊಳಿಸುವ ಸಂದರ್ಭದಲ್ಲಿ  ವೀರ ಮಾಸ್ತಿಗಲ್ಲು ದೊರಕಿದ್ದು ಸ್ಮಾರಕವನ್ನು  ವಿರುಪಾಪುರದ ಆಂಜನೇಯ ದೇವಾಲಯದ  ಬಳಿ ಇರಿಸಲಾಗಿದೆ .

ವೀರ ಮಾಸ್ತಿಗಲ್ಲಿನ ಶಿಲ್ಪವನ್ನು ಪರಿಶೀಲಿಸಿದ ಇತಿಹಾಸ ಸಂಶೋಧಕ ಡಾ। ಶರಣಬಸಪ್ಪ ಕೋಲ್ಕಾರ್ ಅವರು ಇದು ಹದಿಮೂರನೆಯ ಶತಮಾನಕ್ಕೆ ಸೇರಿದ ವೀರ ಮಾಸ್ತಿಗಲ್ಲು  ಕೆಂಪು ಕಣಶಿಲೆಯಲ್ಲಿ ಕೆತ್ತಲಾಗಿದೆ.

ಈ ಶಿಲ್ಪದ ಮೇಲ್ಭಾಗದಲ್ಲಿ ಈಶ್ವರಲಿಂಗ ಅದರ ಎರಡೂ ಬದಿಗೆ ಸೂರ್ಯ ಚಂದ್ರರ ಬಿಂಬಗಳಿವೆ. ಶಿಲ್ಪ ಭಾಗದಲ್ಲಿ  ವೀರನ ಶಿಲ್ಪ ಪ್ರಧಾನವಾಗಿದೆ. ಹೋರಾಟದಲ್ಲಿ ತೊಡಗಿದ ಸಂದರ್ಭವನ್ನು  ಸೂಚಿಸುತ್ತದೆ. ವೀರನು ಎಡಗೈಯಲ್ಲಿ ಬಿಲ್ಲು ಹಿಡಿದು ಬಲಗೈಯಿಂದ ಬಾಣಗಳನ್ನು ಸೆಳೆಯುತ್ತಿರುವ ರೀತಿಯಲ್ಲಿದೆ ಅವನ ಮುಂಭಾಗದಲ್ಲಿ ಶತ್ರುವೊಬ್ಬ ಎರಡು ಬಾಣಗಳು ತಾಗಿ ನೆಲಕ್ಕೆ ಕುಸಿದಿದ್ದಾನೆ ವೀರನ ಹಿಂಭಾಗದಲ್ಲಿ ಆತನ ಸತಿ ಶಿಲ್ಪವಿದೆ .ಯುದ್ಧದಲ್ಲಿ ಹೋರಾಡಿದ ವೀರ ಹಾಗೂ ವೀರನ ಕಳೇಬರದ ಜೊತೆ ಸತಿ ಹೋದ ಆತನ ಮಡದಿಯ ನೆನಪಿಗಾಗಿ ವೀರಮಾಸ್ತಿ ಕಲ್ಲನ್ನು ಹಾಕಿಸಲಾಗಿದೆ. ಶಿಲ್ಪ ಅಷ್ಟು ಕಲಾತ್ಮಕವಾಗಿಲ್ಲ. ಆದರೆ ಆದರಿಂದ ಗಂಗಾವತಿ ಪ್ರದೇಶದ14ನೇ ಶತಮಾನದ ಸೈನಿಕ ಹಾಗೂ  ಸಾಮಾಜಿಕ ಘಟನೆಯೊಂದು ತಿಳಿದುಬರುತ್ತದೆ ಎಂದು  ಕೋಲ್ಕಾರ್ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.