ಸೆಕ್ಯೂರಿಟಿ ಗಾರ್ಡ್‌ ಕುಟುಂಬಕ್ಕೆ ಪರಿಹಾರಕ್ಕಾಗಿ ಪ್ರತಿಭಟನೆ

Team Udayavani, Jan 22, 2022, 8:19 PM IST

ಚ್ಗೆಹಮನಬವಚಸಗಹದಗಹಗ್ದಸ

ಸಂಡೂರು: ಎನ್‌ಎಂಡಿಸಿ ಗಣಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ ಮಡಿವಾಳ ಟಿ. ಕೊಟ್ರಪ್ಪ 16 ಚಕ್ರದ ಅದಿರು ಲಾರಿ ಗಾಲಿಗೆ ಸಿಕ್ಕು ಸಾವನ್ನಪ್ಪಿದ್ದು ತಕ್ಷಣ ಪರಿಹಾರ ಕೊಡಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟಿಸಿತು.

ಸೆಕ್ಯೂರಿಟಿ ಗಾರ್ಡ್‌ ಮಡಿವಾಳ ಟಿ.ಕೊಟ್ರಪ್ಪ ಕರ್ತವ್ಯ ನಿರತನಾಗಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಎನ್‌ಎಂಡಿಸಿ ಅವರು ಹೈದರಾಬಾದ್‌ನ ಎಸ್‌.ಎಸ್‌. ಕನಸ್ಟಕ್ಷನ್‌ ಕಂಪನಿಯವರಿಗೆ ಹೊರಗುತ್ತಿಗೆ ನೀಡಿದ್ದರು.

ಸ್ಥಳದಲ್ಲಿಯೇ ಸಾವನ್ನಪ್ಪಿದ ಮಡಿವಾಳ ಟಿ.ಕೊಟ್ರಪ್ಪನವರ ಕುಟುಂಬಕ್ಕೆ ಯಾವುದೇ ಪರಿಹಾರ ನೀಡದೆ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಕ.ರ. ವೇ. ತಾಲೂಕು ಘಟಕದ ಅಧ್ಯಕ್ಷ (ಶಿವರಾಮೇಗೌಡ ಬಣ) ಪಿ. ರಾಜು, ಗಣಿ ಕಾರ್ಮಿಕರ ಸಂಘದ ಅಧ್ಯಕ್ಷ ಆನಂದ, ರೈತ ಸಂಘದ ತಾಲೂಕು ಅಧ್ಯಕ್ಷ ಬಿ.ಎಂ. ಉಜ್ಜೀನಯ್ಯ, ಸತೀಶ್‌ ಜಿಲ್ಲಾಧಿ ಕಾರಿ ಪವನ್‌ ಕುಮಾರ ಮಲಪಾಟಿ ಅವರು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಡೆಸಿದರು.

ತದನಂತರ ಮಡಿವಾಳ ಟಿ. ಕೊಟ್ರಪ್ಪನವರ ಮೃತದೇಹವನ್ನು ಸಂಡೂರಿನ ಸಾರ್ವಜನಿಕ ಆಸ್ಪತ್ರೆಗೆ ಪೋಸ್ಟ್‌ಮಾರ್ಟಂಗಾಗಿ ತರಲಾಯಿತು. ತದನಂತರ ಕರವೇ ರಾಜು ಅವರು ಜಿಲ್ಲಾ ಧಿಕಾರಿ ಪವನ್‌ ಕುಮಾರ ಮಾಲಿಪಾಟಿ ಅವರ ಜೊತೆ ಮಾತನಾಡಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸೂಚಿಸಿದರು. ಸಂಡೂರಿನ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಜೆ 5.40 ನಿಮಿಷಕ್ಕೆ ಮೃತನ ಪೋಸ್ಟ್‌ಮಾಟಂ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.