ಮಾಧ್ಯಮದ ಬಗೆ ಸಕಾರಾತ್ಮಕ ಚಿಂತನೆಯಿರಲಿ

Team Udayavani, Jan 23, 2022, 2:47 PM IST

12media

ಬೀದರ: ಯುವಕರು ಮಾಧ್ಯಮದ ಬಗ್ಗೆ ಸಕಾರಾತ್ಮಕವಾಗಿ ಚಿಂತನೆ ಮಾಡಬೇಕು. ಪ್ರಸಾರ ಮಾಡುವವರು ಏನೇ ಮಾಡಲಿ, ಅದನ್ನು ಪಕ್ಕಕ್ಕಿಟ್ಟು ಯುವಕರು ಆತ್ಮವಿಶ್ವಾಸ ಮತ್ತು ಆತ್ಮಬಲದಿಂದ ಯೋಚಿಸಿ ದನಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಬೇಕೆಂದು ಕೆಪಿ ನ್ಯೂಜ್‌ ವಾಚಕಿ ಅಶ್ವಿ‌ನಿರೆಡ್ಡಿ ಹೇಳಿದರು.

ನಗರದ ಕರ್ನಾಟಕ ಕಾಲೇಜಿನಲ್ಲಿ ಆಯೋಜಿಸಿದ್ದ ಯುವಕರ ಮೇಲೆ ಮಾಧ್ಯಮದ ಪ್ರಭಾವ ಕುರಿತು ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರ ಇಂದು ಸಾಕಷ್ಟು ಬೆಳೆದು ನಿಂತಿದೆ. ದೇಶ-ವಿದೇಶಗಳ ಸುದ್ದಿ ಕ್ಷಣ ಮಾತ್ರದಲ್ಲಿ ಅಂಗೈಯಲ್ಲಿ ನೋಡುತ್ತಿದ್ದೇವೆ. ಮಾಧ್ಯಮದ ಮುಂದೆ ಜಗತ್ತು ಕಿರಿದಾಗಿದೆ. ಆದ್ದರಿಂದ ಪ್ರತಿಯೊಂದು ವಿಷಯದಲ್ಲಿ ಧನಾತ್ಮಕ ಮತ್ತು ಋಣಾತ್ಮಕ ವಿಷಯಗಳಿರುತ್ತವೆ. ಋಣಾತ್ಮಕ ವಿಷಯಗಳನ್ನು ಬಿಟ್ಟು, ಧನಾತ್ಮಕ ವಿಚಾರಗಳನ್ನು ಮಾತ್ರ ಯುವಕರು ತೆಗೆದುಕೊಂಡು ದೇಶದ ಏಳ್ಗೆಗೆ ಸಹಕರಿಸಬೇಕೆಂದರು.

ಕಾಲೇಜಿನ ಹಿಂದಿ ವಿಭಾಗದ ಮುಖಸ್ಥೆ ಗೀತಾ ಪೋಸ್ತೆ ಮಾತನಾಡಿ, ವಿದ್ಯಾರ್ಥಿಗಳ ಏಳ್ಗೆಗೆ ಸಹಕಾರಿಯಾಗುವ ಹಲವಾರು ವಿಚಾರ ಸಂಕಿರಣಗಳನ್ನು ವಿಭಾಗದಿಂದ ಆಯೋಜನೆ ಮಾಡಲಾಗುತ್ತಿದೆ ಎಂದರು.

ಸುದ್ದಿ ಸಮಯ ವರದಿಗಾರ ಮಹಾರುದ್ರ ಡಾಕುಳಗೆ, ಕೆಪಿ ನ್ಯೂಜ್‌ ಛಾಯಾಗ್ರಾಹಕ ಕೃಷ್ಣ ಎಸ್‌.ಕೆ., ವರದಿಗಾರ ಖುಸ್ರೋ ಅಹ್ಮದ್‌, ಶಿರಾಜೊದ್ದೀನ್‌, ಲಕ್ಷ್ಮೀ ಕುಂಬಾರ ಇದ್ದರು.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.