ಚತುಷ್ಪಥಕ್ಕಾಗಿ ಕೇಂದ್ರ ಸಚಿವರಿಗೆ ಮನವಿ: ಬೆಳ್ಳುಬ್ಬಿ

Team Udayavani, Jan 23, 2022, 5:37 PM IST

17road

ಕೊಲ್ಹಾರ: ಹುಬ್ಬಳ್ಳಿ – ವಿಜಯಪುರ-ಹುಮನಾಬಾದ ರಾಷ್ಟ್ರೀಯ ಹೆದ್ದಾರಿ 52ನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಹಾಗೂ ಹೆದ್ದಾರಿಯಲ್ಲಿಯ ಕೃಷ್ಣಾ ನದಿಗೆ ಅಡ್ಡಲಾಗಿ ಇನ್ನೊಂದು ಸೇತುವೆ ನಿರ್ಮಿಸುವಂತೆ ದೆಹಲಿಗೆ ತೆರಳಿ ಕೇಂದ್ರ ಭೂ ಸಾರಿಗೆ ಸಚಿವ ನಿತೀನ ಗಡ್ಕರಿ ಅವರಿಗೆ ಮನವಿ ಮಾಡಿಕೋಳ್ಳುತ್ತೇನೆ ಎಂದು ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಸವನಬಾಗೇವಾಡಿ ಮತಕ್ಷೇತ್ರದ ಶಾಸಕನಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಲ್ಲಿ 2001-02ನೇ ಇಸ್ವಿಯಲ್ಲಿ ಆಗಿನ ಪ್ರಧಾನ ಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಭೂ ಸಾರಿಗೆ ಸಚಿವರಾಗಿದ್ದ ರಾಜನಾಥ್‌ ಸಿಂಗ್‌ ಅವರಿಗೆ ಹುಬ್ಬಳ್ಳಿ-ವಿಜಯಪುರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಸಲ್ಲಿಸಿದ ಮನವಿಗೆ ಸ್ಪಂದಿಸಿ ಕೂಡಲೇ ಮೇಲ್ದರ್ಜೆಗೆ ಏರಿಸಿದ್ದರು ಎಂದರು.

30 ವರ್ಷಗಳ ನಂತರ ದಕ್ಷಿಣ ಭಾರತಕ್ಕೆ ಮಂಜೂರಾದ ಮೊದಲ ಹೆದ್ದಾರಿ ಅದು. ಈಗಿನ ಹುಬ್ಬಳ್ಳಿ-ವಿಜಯಪುರ- ಹುಮನಾಬಾದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು ಪದೆ ಪದೆ ಅಪಘಾತಗಳಾಗುತ್ತಿವೆ. ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಿದರೆ ದಕ್ಷಿಣ ಹಾಗೂ ಉತ್ತರ ಭಾರತದ ಜನತೆಗೆ ಹಾಗೂ ರಾಷ್ಟ್ರಕ್ಕೆ ಅನುಕೂಲವಾಗುತ್ತದೆ ಎಂದರು.

ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿದ 3 ಕಿ.ಮೀ. ಉದ್ದದ ಸೇತುವೆ ಏಷ್ಯಾ ಖಂಡದಲ್ಲಿ ಎರಡನೇ ಅತಿ ಉದ್ದವಾದ ಸೇತುವೆಯಾಗಿದೆ. ಇಲ್ಲೂ ಕೂಡ ಸಾಕಷ್ಟು ಅಪಘಾತಗಳಾಗುತ್ತಿದ್ದು ರಾಷ್ಟ್ರೀಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸುವ ಸಮಯದಲ್ಲಿ ನದಿಗೆ ಹೊಂದಿಕೊಳ್ಳುವಂತೆ 3 ಕಿ.ಮೀ. ಉದ್ದದ ಇನ್ನೊಂದು ಸೇತುವೆ ನಿರ್ಮಿಸುವುದು ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಬಿಜೆಪಿ ಮುಖಂಡ ರಾಜಶೇಖರ ಶೀಲವಂತ, ಪಪಂ ಸದಸ್ಯರಾದ ಅಪ್ಪಾಸಿ ಮಟ್ಟಿಹಾಳ, ಬಾಬು ಭಜಂತ್ರಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಈರಯ್ಯ ಮಠಪತಿ, ಕಲ್ಲಪ್ಪ ಕಾಖಂಡಕಿ ಇದ್ದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.