“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

Team Udayavani, Jan 23, 2022, 6:11 PM IST

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

ಕುಷ್ಟಗಿ: ಸೂಜಿ ಹಾಕಿಸಿಕೊಂಡು ಸತ್ ಹೋದ್ರ ಏನ್ ಮಾಡ್ಲಿ.. ಸೂಜಿ ಮಾಡಕ ಬಂದೋರು ನಾಲ್ಕು ಜನ ಹಾಳ್ಯಾಗ ಬರೆದುಕೊಡ್ರೀ ನಾನೇನಾದ್ರು ಸೂಜಿ ಮಾಡಿಸಿಕೊಂಡು ನಾ.. ಸತ್ತರ ನಿಮ್ಮ ಜವಾಬ್ದಾರಿ ನಿಮ್ಮನ್ನ ಹಿಡಕೊಂಡ್ ಹೋಗಬೇಕು..

ಇದು ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ವಯೋವೃಧ್ಧೆ ಹನಮವ್ವ ತಳವಾರ ಅವರು, ಕೋವಿಡ್ ಲಸಿಕಾಕರಣದ ಸಿಬ್ಬಂದಿಗೆ ಲಸಿಕೆ ಹಾಕಿಸಿಕೊಳ್ಳದೇ ವಾದಿಸಿ ರಂಪಾಟ ಸೃಷ್ಟಿಸಿದ ಪರಿ ಇದು.

ಕೋವಿಡ್ ಲಸಿಕಾ ಮೇಳದ ನೋಡಲ್ ಅಧಿಕಾರಿ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ತಾ.ಪಂ. ಇಓ ಡಾ. ಜಯರಾಮ್ ಚೌವ್ಹಾಣ ಸೇರಿದಂತೆ ತಾ.ಪಂ. ಸಿಬ್ಬಂದಿ ಸೇರಿದಂತೆ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ 112 ಜನರಿಗೆ ಕೋವಿಡ್ ಲಸಿಕೆ ಹಾಕಿಸಿದರು. ಇದೇ ವೇಳೆ ಇಬ್ಬರು ಲಸಿಕಾಕರಣ ತಂಡಕ್ಕೆ ಕಿರಿಕ್ ಮಾಡಿದರು.

ವೃದ್ಧೆ ಹನಮವ್ವ ತಳವಾರ್ ಅವರಿಗೆ ಲಸಿಕೆ ಹಾಕಿಸಿಕೊಳ್ಳಲು ಎಷ್ಟೇ ಮನವೋಲೈಸಿದರೂ ಲಸಿಕೆ ಹಾಕಿಸಿಕೊಳ್ಳಲಿಲ್ಲ. ಇಂತಹ ಸೂಜಿ ಬಾಳ ಹಾಕಿಸಿಕೊಂಡೀನಿ ಈ ಸೂಚಿ ಬೇಡವೇ ಬೇಡ ಎಂದಾಗ ಆರೋಗ್ಯ ಸಿಬ್ಬಂದಿ ಒಮ್ಮೆ ಮಾಡಿಸಿಕೊಳ್ಳಿ ಎಂದಾಗ ಒಂದೂ ಬೇಡ, ಅರ್ಧವೂ ಬೇಡ ಈ ಎಣ್ಣಿ ಆಗಿ ಬರಲ್ಲ ಇನ್ನ ನಮ್ಮ ಮಕ್ಕಳಿಗೆ ಹಾಕಸ್ತೀನಿ ನಾ ಹಾಕಿಸಿಕೊಳ್ಳುವುದಿಲ್ಲ ವಲ್ಲೇ ಪಾ ಎಪ್ಪಾ..ನಾ ಸೂಜಿ ಮಾಡ್ಸಂಗೀಲ್ಲ.  ಇಷ್ಟು ಬಲವಂತ ಮಾಡಕತ್ತೀರಿ ಅಂದ್ರ ಇದರಲ್ಲಿ ನಿಮಗ ಏನಾ ಸಿಗಕತೈತೀ ಎಂದು ವಾದಿಸಿದರು. ವಯೋವೃದ್ಧೆ ಹನಮವ್ವಳ ವಾದಕ್ಕೆ ಸುಸ್ತಾದ ಅಧಿಕಾರಿಗಳು ಲಸಿಕೆ ಹಾಕದೇ ವಾಪಸ್ಸಾದರು.

ಸೂಜಿ ಹಾಕ್ಸಂಗಿಲ್ಲ ಅಂತ ಪ್ರತಿಜ್ಞೆ ಮಾಡೀನಿ..

ಇದೇ ವೇಳೆ ಅದೇ ಗ್ರಾಮದ ಹನಮಪ್ಪ ಹನುಮಸಾಗರ ಅವರು, ಎರಡು ಎತ್ತು ಒಂದು ಬಂಡಿ, ಒಂದು ಎಮ್ಮಿ ಕಾಳು ಎಷ್ಟು ಅದಾವು ಎಲ್ಲವೂ ತಗೋರಿ ಲಸಿಕೆ ಮಾತ್ರ ಬೇಡ ನಮಗ ಕಡಾ ಬೇಡ್ರಿ ಈ ಸೂಜಿ ನಮಗ ಆಗಿ ಬರಂಗೀಲ್ಲ ಈ ಸೂಜಿ ಮಾಡಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿನೀ ಲಸಿಕಾ ತಂಡಕ್ಕೆ ಖಾರವಾಗಿ ಪ್ರತಿಕ್ರಿಯಿಸಿದರು.

ಕಾಲು ಪೆಟ್ಟು ಮಾಡಿಕೊಂಡ ಪಿಡಿಓ :

ಅಡವಿಬಾವಿಯಲ್ಲಿ ಕೋವಿಡ್ ಲಸಿಕಾಕರಣದ ಮೇಳದಲ್ಲಿ ಪಿಡಿಓ ವೆಂಕಟೇಶ ನಾಯಕ್, ಲಸಿಕೆ ಹಾಕಿಸಿಕೊಳ್ಳದ ವ್ಯಕ್ತಿಗೆ ಮನವೋಲೈಸಲು ಮುಂದಾದರು. ಆಗ ವ್ಯಕ್ತಿ ತಪ್ಪಿಸಿಕೊಂಡು ಓಡಲು ಯತ್ನಿಸಿದಾಗಾ ಪಿಡಿಓ ವೆಂಕಟೇಶ ನಾಯಕ್ ಸದರಿ ವ್ಯಕ್ತಿಯನ್ನು ಹಿಡಿಯಲು ಹೋಗಿ ಮುಗ್ಗರಿಸಿ ಬಿದ್ದರು. ಪಿಡಿಓ ವೆಂಕಟೇಶಗೆ ಮೊಣಕಾಲಿಗೆ ತರಚು ಗಾಯಗಳಾಗಿದೆ.

-ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.