ರಸ್ತೆ ಅಗಲೀಕರಣಕ್ಕೆ ಅನುದಾನ

Team Udayavani, Jan 24, 2022, 12:24 PM IST

10road

ಚಿಂಚೋಳಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ಅಗಲೀಕರಣ ಮತ್ತು ಅಪಘಾತ ರಹಿತ ವಲಯ ಕಾಮಗಾರಿ ಪ್ರಾರಂಭಿಸಲು ಸರ್ಕಾರದಿಂದ ಒಂದು ಕೋಟಿ ರೂ. ಅನುದಾನವನ್ನು ಲೋಕೋಪಯೋಗಿ ಇಲಾಖೆಗೆ ನೀಡಿರುವುದರಿಂದ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ.

ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಅಪಘಾತ ವಲಯವೆಂದು ಗುರುತಿಸಿರುವುದರಿಂದ ಕಾಮಗಾರಿ ನಡೆಯುತ್ತಿದೆ. ಅಪಘಾತ ರಹಿತ ವಲಯ ಮಾಡುವುದಕ್ಕಾಗಿ 2017-18ನೇ ಸಾಲಿನಲ್ಲಿ 78 ಲಕ್ಷ ರೂ. ನೀಡಲಾಗಿತ್ತು. ಆದರೆ ಟೆಂಡರ್‌ ಕಾಮಗಾರಿ ಗುತ್ತಿಗೆ ಪಡೆದುಕೊಂಡಿರುವ ಗುತ್ತಿಗೆದಾರ ಕಾಮಗಾರಿ ಪ್ರಾರಂಭಿಸದೇ ಇರುವುದರಿಂದ ಮತ್ತೆ ಕಾಮಗಾರಿ ವಿಳಂಬವಾಗಿದೆ.

ರಸ್ತೆ ಅಗಲೀಕರಣ, ಚರಂಡಿ ನಿರ್ಮಾಣ, ವಿದ್ಯುತ್‌ ಸಂಪರ್ಕ ಮತ್ತು ವಿದ್ಯುತ್‌ ಕಂಬಗಳನ್ನು ಅಳವಡಿಸುವುದು, ರಸ್ತೆ ವಿಭಜಕ ಕಾಮಗಾರಿ ಪೂರ್ಣಗೊಳಿಸಿ ಬಸವೇಶ್ವರ ವೃತ್ತವನ್ನು ಸೌಂದರೀಕರಣ ಮಾಡುವುದು ಇಲಾಖೆ ಮುಖ್ಯ ಉದ್ದೇಶವಾಗಿದೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.