ಪಿ ಆರ್ ಕೆ ಬ್ಯಾನರ್‌ನ ‘ಒನ್ ಕಟ್ ಟೂ ಕಟ್’ ಬಿಡುಗಡೆ ದಿನಾಂಕ ಘೋಷಿಸಿದ ಪ್ರೈಮ್ ವಿಡಿಯೋ


Team Udayavani, Jan 25, 2022, 1:19 PM IST

ಪಿ ಆರ್ ಕೆ ಬ್ಯಾನರ್‌ನ ‘ಒನ್ ಕಟ್ ಟೂ ಕಟ್’ ಬಿಡುಗಡೆ ದಿನಾಂಕ ಘೋಷಿಸಿದ ಪ್ರೈಮ್ ವಿಡಿಯೋ

ಬೆಂಗಳೂರು: ಕನ್ನಡ ಕಾಮಿಡಿ ಸಿನಿಮಾ ಒನ್ ಕಟ್‌ ಟೂ ಕಟ್‌ ಬಿಡುಗಡೆ ದಿನಾಂಕವನ್ನು  ಅಮೆಜಾನ್‌ ಪ್ರೈಮ್ ವೀಡಿಯೋ ಪ್ರಕಟಿಸಿದೆ.

ಅಲ್ಲದೇ ಚಿತ್ರದ ಟೀಸರ್ ಅನ್ನೂ ಕೂಡ ಟ್ವಿಟರ್ ಮೂಲಕ ಹಂಚಿಕೊಂಡಿದೆ. ಇನ್ನೆರಡು ದಿನಗಳಲ್ಲಿ ಟ್ರೈಲರ್ ಬಿಡುಗಡೆ ಮಾಡುವುದಾಗಿ ಅದರಲ್ಲಿ ತಿಳಿಸಲಾಗಿದೆ.

ಮುಖ್ಯ ಪಾತ್ರದಲ್ಲಿ ಡ್ಯಾನಿಶ್ ಸೇಠ್‌ ಇದ್ದಾರೆ.   ಫೆಬ್ರವರಿ 3 ರಿಂದ ಪ್ರಸಾರವಾಗಲಿದೆ. ಪಿ ಆರ್ ಕೆ ಪ್ರೊಡಕ್ಷನ್ ನಲ್ಲಿ, ವಂಶಿಧರ ಭೋಗರಾಜು ನಿರ್ದೇಶನ,  ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮತ್ತು ಗುರುದತ್ತ ತಲ್ವಾರ್‌ ನಿರ್ಮಾಣ ಮಾಡಿದ್ದಾರೆ.  ಸಿನಿಮಾದಲ್ಲಿ ಪ್ರಕಾಶ್‌ ಬೆಳವಾಡಿ, ಸಂಯುಕ್ತ ಹೊರನಾಡು, ವಿನೀತ್‌ ಬೀಪ್ ಕುಮಾರ್ ಮತ್ತು ಸಂಪತ್ ಮೈತ್ರೇಯ ಪ್ರಮುಖ ಪಾತ್ರದಲ್ಲಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ.

ಪಿಆರ್‌ಕೆ ಪ್ರೊಡಕ್ಷನ್ಸ್‌ನ ಮೂರು ಸಿನಿಮಾಗಳನ್ನು ಪ್ರೈಮ್ ವಿಡಿಯೋ ಮೂಲಕ ಬಿಡುಗಡೆ ಮಾಡಲಾಗುತ್ತಿದ್ದು, ಇದರಲ್ಲಿ ಒನ್ ಕಟ್ ಟು ಕಟ್‌ ಒಂದಾಗಿದೆ.

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.