ಕಾಲುವೆಗೆ ಬೋಂಗಾ: ಜಮೀನು ಜವುಳು ಆತಂಕ

Team Udayavani, Jan 25, 2022, 5:37 PM IST

28bonga

ನಿಡಗುಂದಿ: ಪಟ್ಟಣದ ಹೊರ ವಲಯದ ಮುದ್ದೇಬಿಹಾಳ ರಸ್ತೆಯಲ್ಲಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯ 6.5 ಕಿ.ಮೀ. ಬಳಿ ಕಾಲುವೆಗೆ ದೊಡ್ಡದಾದ ಬೋಂಗಾ ಬಿದ್ದಿದೆ. ಇದರಿಂದ ಅಕ್ಕ ಪಕ್ಕದ ಜಮೀನಿಗೆ ನೀರು ಹರಿದು ಹೋಗಿ ಜವುಳಿಗೆ ತುತ್ತಾಗುವ ಭಯ ಎದುರಾಗಿದೆ.

2019ರಲ್ಲಿಯೇ ಮುಖ್ಯ ಕಾಲುವೆ ಸಂಪೂರ್ಣ ನವೀಕೃತಗೊಂಡಿದ್ದರೂ ಕಳಪೆ ಕಾಮಗಾರಿ ಕಾರಣ ಕಾಲುವೆಯ ಇದೇ ಸ್ಥಳದಲ್ಲಿ ಪದೆ ಪದೆ ಬೋಂಗಾ ಬೀಳುತ್ತಿದೆ. 2020ರಲ್ಲಿಯೂ ದೊಡ್ಡದಾದ ಬೋಂಗಾ ಬಿದ್ದಿತ್ತು. ಆಗ ದುರಸ್ತಿ ಕೈಗೊಳ್ಳಲಾಗಿತ್ತು. ಈಗ ಮತ್ತೆ ಬೋಂಗಾ ಬಿದ್ದಿದೆ. ಕೋಟ್ಯಂತರ ರೂ. ಖರ್ಚು ಮಾಡಿ ಕಾಲುವೆಯ ಲೈನಿಂಗ್‌ ಹೊಸದಾಗಿ ನಿರ್ಮಿಸಿದರೂ ಕಳಪೆ ಕಾಮಗಾರಿಯೇ ಬೋಂಗಾ ಬೀಳಲು ಮುಖ್ಯ ಕಾರಣ ಎಂದು ರೈತರು ಆರೋಪಿಸುತ್ತಿದ್ದಾರೆ.

ಕಳಪೆ ಕಾಮಗಾರಿ ಹಾಗೂ ಕಾಲುವೆ ಒಡೆಯುವುದರ ಬಗ್ಗೆ ತನಿಖೆ ನಡೆಸಬೇಕು. ಆಧುನೀಕರಣ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಕೆಬಿಜೆಎನ್ನೆಲ್‌ ಅಧಿ ಕಾರಿಗಳಿಗೆ ಸಾಕಷ್ಟು ಬಾರಿ ಈ ಬಗ್ಗೆ ದೂರಿದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ ಎಂದು ರೈತರಾದ ಆರ್‌.ಎಸ್‌. ಉಕ್ಕಲಿ, ಬಸಲಿಂಗಪ್ಪ ಸರಶೆಟ್ಟಿ, ಭೀಮಪ್ಪ ದಂಡಿನ, ಬಸವರಾಜ ಹೊಸಗೌಡರ, ಬಸನಗೌಡ ಪಾಟೀಲ, ಪ್ರಭು ಪಟ್ಟಣಶೆಟ್ಟಿ, ಬಂದಗಿಸಾಬ್‌ ಗೊಳಸಂಗಿ ಆರೋಪಿಸಿದರು.

ಇದೊಂದು ತಾಂತ್ರಿಕ ಸಮಸ್ಯೆಯಾಗಿದ್ದು ಬೋಂಗಾ ಬಿದ್ದ ಕಾಲುವೆಯ ಹಿಂಬದಿ ಇರುವ ಉಪ ಕಾಲುವೆ ಸಂಖ್ಯೆ 2ಕ್ಕೆ ನೀರು ಹೋಗಲು ತಡೆಗೋಡೆ ನಿರ್ಮಿಸಲಾಗಿದೆ. ಇದರಿಂದ ಸ್ವಲ್ಪ ಮಟ್ಟಿಗೆ ನೀರಿನ ರಭಸ ಹೆಚ್ಚುತ್ತದೆ. ಇದರಿಂದ ಬೋಂಗಾ ಬಿದ್ದಿದೆ. ಅಲ್ಲಿಯ ನೆಲ ಕೂಡಾ ಗಟ್ಟಿಯಾಗಿಲ್ಲ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.