ಆನ್‌ಲೈನ್‌ ತರಗತಿಯಲ್ಲಿ ಅಶ್ಲೀಲ ನೃತ್ಯ: ವರದಿ ಕೇಳಿದ ಶಿಕ್ಷಣ ಸಚಿವರು

ತತ್‌ಕ್ಷಣ ಅಧ್ಯಾಪಕಿಗೆ ವಿದ್ಯಾರ್ಥಿಗಳೊಂದಿಗೆ ಲೆಫ್ಟ್ ಆಗಲು ಹೇಳಿ ತರಗತಿಯನ್ನು ಕೊನೆಗೊಳಿಸಲಾಗಿತ್ತು.

Team Udayavani, Jan 27, 2022, 1:07 PM IST

ಆನ್‌ಲೈನ್‌ ತರಗತಿಯಲ್ಲಿ ಅಶ್ಲೀಲ ನೃತ್ಯ: ವರದಿ ಕೇಳಿದ ಶಿಕ್ಷಣ ಸಚಿವರು

ಕಾಸರಗೋಡು, ಜ. 26: ಕಾಂಞಂಗಾಡ್‌ನ‌ ಶಾಲೆಯೊಂದರಲ್ಲಿ ಆನ್‌ಲೈನ್‌ ತರಗತಿ ವೇಳೆ ಅಪರಿಚಿತ ವ್ಯಕ್ತಿಯ ನಗ್ನ ನೃತ್ಯ ಕಾಣಿಸಿಕೊಂಡ ಘಟನೆಗೆ ಸಂಬಂಧಿಸಿ ಶಿಕ್ಷಣ ಸಚಿವ ವಿ. ಶಿವನ್‌ ಕುಟ್ಟಿ ವರದಿ ಕೇಳಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸಲು ಸಿದ್ದರಾಮಯ್ಯ ಎಷ್ಟು ಹಣ ಪಡೆದರು?ಎಚ್‌.ಡಿ.ಕುಮಾರಸ್ವಾಮಿ

ಶಿಕ್ಷಕರು ತರಗತಿ ತೆಗೆದುಕೊಳ್ಳುತ್ತಿರುವಾಗ ಅಶ್ಲೀಲ ನೃತ್ಯ ಮಾಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಚಿವರು ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶಿಸಿದ್ದಾರೆ. ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ ನಡೆಯುತ್ತಿದ್ದಾಗ ಫಾಯಿಸ್‌ ಎಂಬ ಐಡಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ನಗ್ನ ನೃತ್ಯ ಮಾಡುತ್ತಿರುವುದು ಕಾಣಿಸಿಕೊಂಡಿತ್ತು.

ತತ್‌ಕ್ಷಣ ಅಧ್ಯಾಪಕಿಗೆ ವಿದ್ಯಾರ್ಥಿಗಳೊಂದಿಗೆ ಲೆಫ್ಟ್ ಆಗಲು ಹೇಳಿ ತರಗತಿಯನ್ನು ಕೊನೆಗೊಳಿಸಲಾಗಿತ್ತು. ಅಧ್ಯಾಪಕಿಯ ದೂರಿನಂತೆ ಸೈಬರ್‌ ಪೊಲೀಸರು ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ವೀಡಿಯೋ ಆನ್‌ ಮ್ಯೂಟ್‌ ಆಗಿದ್ದರಿಂದ ತರಗತಿಯಲ್ಲಿದ್ದ ಹಲವು ವಿದ್ಯಾರ್ಥಿಗಳು ಇದನ್ನು ವೀಕ್ಷಿಸಿರುವ ಸಾಧ್ಯತೆಯಿದೆ. ವೀಡಿಯೋದಲ್ಲಿ ಮುಖ ಮುಚ್ಚಿಕೊಂಡಿದ್ದಾರೆ. ಶಾಲಾ ವಿದ್ಯಾರ್ಥಿಯ ಲಿಂಕ್‌ ಬಳಸಿ ಬೇರೆ ಯಾರೋ ಹರಿಯ ಬಿಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.