5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

Team Udayavani, Jan 27, 2022, 10:30 PM IST

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ನವದೆಹಲಿ:  5ಜಿ ತಂತ್ರಜ್ಞಾನವನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ನಟಿ ಜೂಹಿ ಚಾವ್ಲಾ ಅವರಿಗೆ ವಿಧಿಸಲಾಗಿದ್ದ 20 ಲಕ್ಷ ರೂ. ದಂಡವನ್ನು ದೆಹಲಿ ಹೈ ಕೋರ್ಟ್‌ 2 ಲಕ್ಷ ರೂ.ಗೆ ಇಳಿಸಿದೆ.

ಹಾಗೆಯೇ “ನಟಿಯದ್ದು ಪ್ರಚಾರ ಗಿಟ್ಟಿಸಿಕೊಳ್ಳುವ ತಂತ್ರ’ ಎಂದು ಕರೆದಿದ್ದ ನ್ಯಾಯಮೂರ್ತಿಗಳ ಆದೇಶವನ್ನು ನ್ಯಾಯಾಲಯ ಕೈ ಬಿಟ್ಟಿದೆ. 5ಜಿ ತಂತ್ರಜ್ಞಾನದಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ. ಹಾಗಾಗಿ ಆ ತಂತ್ರಜ್ಞಾನಕ್ಕೆ ದೇಶದಲ್ಲಿ ಅನುಮತಿ ಕೊಡಬಾರದು ಎಂದು ಕೋರಿ ಜೂಹಿ ಚಾವ್ಲಾ 2021ರಲ್ಲಿ  ಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ಮಾಡಿದ್ದ ನ್ಯಾಯಮೂರ್ತಿಗಳು, ಅರ್ಜಿ ತಿರಸ್ಕರಿಸಿ, ನಟಿಗೆ 20 ಳು ರೂ. ದಂಡ ವಿಧಿಸಿದ್ದರು.

ಇದೀಗ ಅರ್ಜಿ ವಿಚಾರಣೆ ಮಾಡಿರುವ ಹೈಕೋರ್ಟ್‌ ದಂಡದ ಮೊತ್ತ ಕಡಿಮೆಗೊಳಿಸಿದೆ.

ಟಾಪ್ ನ್ಯೂಸ್

24-kasaragodu

Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

23-mulleria

Mulleria: 4.76 ಕೋಟಿ ರೂ. ವಂಚನೆ ಪ್ರಕರಣ; ಆರೋಪಿ ಬೆಂಗಳೂರಿನಲ್ಲಿರುವ ಶಂಕೆ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

Muslims also have allies, attempt to undermine my charisma: PM

Election; ಮುಸ್ಲಿಮರಲ್ಲೂ ಮಿತ್ರರಿದ್ದಾರೆ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ಪಿಎಂ

kangana ranaut

Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್‌

ಗ್ರಾಹಕ ರಕ್ಷಣ ಕಾಯ್ದೆ ಅಡಿ ವಕೀಲರು ಬರಲ್ಲ:  ಸುಪ್ರೀಂ

ಗ್ರಾಹಕ ರಕ್ಷಣ ಕಾಯ್ದೆ ಅಡಿ ವಕೀಲರು ಬರಲ್ಲ:  ಸುಪ್ರೀಂ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

24-kasaragodu

Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.