ಭಾರತ: 24ಗಂಟೆಯಲ್ಲಿ 2.51 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.16

ಈವರೆಗೆ ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 21,05,611ಕ್ಕೆ ಏರಿಕೆಯಾಗಿದೆ.

Team Udayavani, Jan 28, 2022, 10:29 AM IST

ಭಾರತ: 24ಗಂಟೆಯಲ್ಲಿ 2.51 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.16

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,51,209 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 627 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವ ಸಂಖ್ಯೆ 4,92,327ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜನವರಿ 28) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಲಂಕಾಗೆ ಶಾಕ್ ನೀಡಿದ ಅಫ್ಘಾನ್ ಹುಡುಗರು: ಸೆಮಿ ಫೈನಲ್ ತಲುಪಿದ ಅಫ್ಘಾನ್ ಅಂಡರ್ 19 ತಂಡ

24 ಗಂಟೆ ಅವಧಿಯಲ್ಲಿ 96,861 ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈವರೆಗೆ ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 21,05,611ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 3,47,443 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಒಟ್ಟು 3,80,24,771 ಮಂದಿ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.60ರಷ್ಟಿದೆ.

ದಿನಂಪ್ರತಿಯ ಪಾಸಿಟಿವಿಟಿ ದರ ಶೇ.15.88ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.17.47ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಂಕಿಅಂಶದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.