ಗಣಿಗಾರಿಕೆ ನಿಲ್ಲಿಸಲು ಕ್ರಮಕೈಗೊಳ್ಳಿ: ಸಚಿವ ಹಾಲಪ್ಪ ಆಚಾರ್ ಗೆ ಪೇಜಾವರ ಶ್ರೀ ಅಹವಾಲು


Team Udayavani, Jan 28, 2022, 2:40 PM IST

18halappa

ಉಡುಪಿ: ಉಡುಪಿ-ಮಂಗಳೂರು ಭೇಟಿಯಲ್ಲಿದ್ದ ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ  ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮಂತ್ರಿ  ಶ್ರೀ ಹಾಲಪ್ಪ ಆಚಾರ್  ಶುಕ್ರವಾರ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು .‌

ಈ ಸಂದರ್ಭ, ದಕ ಜಿಲ್ಲೆಯ ಪ್ರಾಚೀನ ತೀರ್ಥ ಕ್ಷೇತ್ರ ನರಹರಿ ಪರ್ವತದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಅಪಾಯ ಎದುರಾಗುವ ಸಾಧ್ಯತೆಗಳನ್ನು ವಿವರಿಸಿ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಲ್ಲಿ ಗಣಿಗಾರಿಕೆ ನಿಲ್ಲಿಸಿ ಸಂರಕ್ಷಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಲಿಖಿತ ಅಪೇಕ್ಷೆ ಸಲ್ಲಿಸಿದರು.

ಸ್ಪಂದಿಸಿದ ಸಚಿವ ಹಾಲಪ್ಪ ಆಚಾರ್ ಕೂಡಲೇ ಈ ವಿಚಾರ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ರಾಮ್ ಮನೋಹರ್ ಪ್ರಸಾದ್, ಸಚಿವರ ಆಪ್ತ ಕಾರ್ಯದರ್ಶಿ ಡಾ ನಂದನ್ ಕುಮಾರ್ ಉಪಸ್ಥಿತರಿದ್ದರು.‌

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.