ಕುಲಶೇಖರ: ರೈಲು ಮಾರ್ಗದ 2ನೇ ಸುರಂಗ ಶೀಘ್ರ ಸಂಚಾರಕ್ಕೆ ಮುಕ್ತ

Team Udayavani, Jan 29, 2022, 8:10 AM IST

ಕುಲಶೇಖರ: ರೈಲು ಮಾರ್ಗದ 2ನೇ ಸುರಂಗ ಶೀಘ್ರ ಸಂಚಾರಕ್ಕೆ ಮುಕ್ತ

ಸಾಂದರ್ಭಿಕ ಚಿತ್ರ.

ಮಂಗಳೂರು: ಮಂಗಳೂರು ಜಂಕ್ಷನ್‌- ಪಣಂಬೂರು ರೈಲುಮಾರ್ಗದ ಕುಲಶೇಖರದಲ್ಲಿ ಎರಡನೇ ಸುರಂಗ ಮಾರ್ಗ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆ ಇದೆ.

ಅಲ್ಲಿ ಹಳಿ ಅಳವಡಿಕೆ ಕಾರ್ಯ ಫೆಬ್ರವರಿ ಪ್ರಥಮ ವಾರದಲ್ಲಿ ಪ್ರಾರಂಭವಾಗಲಿದೆ. ಜತೆಗೆ ವಿದ್ಯುತ್‌ ಲೈನ್‌, ಕಮ್ಯೂನಿಕೇಶನ್‌ ಲೈನ್‌ ಅಳವಡಿಕೆ ಮುಂತಾದ ಕೆಲಸಗಳು ನಡೆಯಲಿದ್ದು, ನೂತನ ಸುರಂಗಮಾರ್ಗದಲ್ಲಿ ಸಂಚಾರ ಬಹುತೇಕ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದೆ. ಬಳಿಕ ಪ್ರಸ್ತುತ ಇರುವ ಸುರಂಗವನ್ನು ಸ್ವಲ್ಪಕಾಲ ದುರಸ್ತಿಗಾಗಿ ಮುಚ್ಚುವ ಸಾಧ್ಯತೆಗಳಿವೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.

ಇದನ್ನೂ ಓದಿ:“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಮಂಗಳೂರು ಜಂಕ್ಷನ್‌- ಪಣಂಬೂರು ಮಧ್ಯೆ ಇರುವ 21 ಕಿ.ಮೀ. ರೈಲು ಮಾರ್ಗದಲ್ಲಿ ಈಗಾಗಲೇ 17 ಕಿ.ಮೀ.ಯಲ್ಲಿ ಹಳಿ ದ್ವಿಗುಣ ಪೂರ್ಣಗೊಂಡಿದೆ. ಸುರಂಗ ಮಾರ್ಗದ 600 ಮೀಟರ್‌ ಸೇರಿದಂತೆ ಒಟ್ಟು 4 ಕಿ.ಮೀ. ಹಳಿ ದ್ವಿಗುಣಕ್ಕೆ ಬಾಕಿ ಇದೆ. ಡಿ.ವಿ. ಸದಾನಂದ ಗೌಡ ರೈಲ್ವೇ ಸಚಿವರಾಗಿದ್ದ ಸಂದರ್ಭದಲ್ಲಿ ಮಂಗಳೂರು ಜಂಕ್ಷನ್‌-ಪಣಂಬೂರು ರೈಲು ಮಾರ್ಗದ ಹಳಿ ದ್ವಿಗುಣ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದ್ದರು.

ಟಾಪ್ ನ್ಯೂಸ್

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.