ಜಾರಕಿಹೊಳಿ ಹೇಳಿಕೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ: ಮುನಿರತ್ನ

Team Udayavani, Jan 29, 2022, 3:40 PM IST

ಮುನಿರತ್ನ

ಚಿತ್ರದುರ್ಗ: ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವ ಪ್ರಶ್ನೆಯಿಲ್ಲ. ನಾವೆಲ್ಲಾ ಒಟ್ಟಾಗಿ ಸಂತೋಷದಿಂದ ಕೆಲಸ ಮಾಡುತ್ತಿದ್ದೇವೆ. ಪಕ್ಷ ನಮಗೆ ಗೌರವಿಸಿದೆ, ಗೌರವದಿಂದ ನಡೆದುಕೊಳ್ಳುತ್ತೇವೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ, ಅವರನ್ನೇ ಕೇಳಿ. ರಮೇಶ ಜಾರಕಿಹೊಳಿ ‘ಕೈ’ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ. ಜಾರಕಿಹೊಳಿ ಹೇಳಿಕೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು, ಸಿಎಂ ಪರಮಾಧಿಕಾರ ಹೊಂದಿದ್ದಾರೆ.  ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ನೀವು ಕೆಲಸ ಮಾಡೋಕೆ ಅನ್ ಫಿಟ್: ಜಲಜೀವನ್ ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಸುನಿಲ್ ಕುಮಾರ್

ಬಿಜೆಪಿ ಶಾಸಕರು ಕಾಂಗ್ರೆಸ್ ಮುಖಂಡರ ಜತೆ ಸಂಪರ್ಕ ವಿಚಾರವಾಗಿ ಸಿದ್ಧರಾಮಯ್ಯ, ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ ಸಚಿವ ಮುನಿರತ್ನ, “ ಉದ್ಯೋಗವಿಲ್ಲದೆ ಇಲ್ಲಸಲ್ಲದ ಮಾತಾಡುತ್ತಿದ್ದಾರೆ. ಸರ್ಕಾರಕ್ಕೆ ಜನಪರ ಸಲಹೆ ನೀಡುವುದು ಬಿಟ್ಟು ಬರೀ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರ ದಾಹದಿಂದ ಕಾಂಗ್ರೆಸ್ ನಾಯಕರು ರಾಜಕಾರಣ ಮಾಡುತ್ತಿದ್ದಾರೆ” ಎಂದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.