227ನೇ ಬಾರಿಗೆ ನಾಮಪತ್ರ ಸಲ್ಲಿಸಿದ ಎಲೆಕ್ಷನ್ ಕಿಂಗ್ ! ; ಗೆಲ್ತಾರಾ?
Team Udayavani, Jan 29, 2022, 5:51 PM IST
ಕೊಯಮತ್ತೂರು : ‘ಎಲೆಕ್ಷನ್ ಕಿಂಗ್’ ಎಂದೇ ಖ್ಯಾತರಾಗಿರುವ ಕೆ ಪದ್ಮರಾಜನ್ ಅವರು 227ನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಫೆಬ್ರವರಿ 19 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು, ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನಾಂಕ ಆರಂಭವಾದ ಬಳಿಕ ಸಲ್ಲಿಸಿದ ಸ್ಪರ್ಧಿಗಳಲ್ಲಿ ಪದ್ಮರಾಜನ್ ಮೊದಲಿಗರಾಗಿದ್ದಾರೆ.
ಈಗಾಗಲೇ ಹೆಚ್ಚಿನ ಸಂಖ್ಯೆಯ ಸ್ಪರ್ಧೆಗಳೊಂದಿಗೆ, ಪದ್ಮರಾಜನ್ ಅವರು ಅತ್ಯಂತ ವಿಫಲ ಅಭ್ಯರ್ಥಿಯಾಗಿ ದಾಖಲೆ ಪುಸ್ತಕಗಳಲ್ಲಿ ಸ್ಥಾನ ಪಡೆಡಿದ್ದಾರೆ.
ಟೈರ್ ವ್ಯವಹಾರದಲ್ಲಿ, ಪದ್ಮರಾಜನ್ ಮೊದಲು 1986 ರಲ್ಲಿ ಮೆಟ್ಟೂರಿನಿಂದ ಸ್ವತಂತ್ರವಾಗಿ ಸ್ಪರ್ಧಿಸಿದ್ದರು ಬಳಿಕ ಅವರು ಅಟಲ್ ಬಿಹಾರಿ ವಾಜಪೇಯಿ (ಲಖನೌ), ಮನಮೋಹನ್ ಸಿಂಗ್, ಪಿವಿ ನರಸಿಂಹ ರಾವ್ (ನಂದ್ಯಾಲ್), ಪ್ರಣಬ್ ಮುಖರ್ಜಿ, ಪ್ರತಿಭಾ ಪಾಟೀಲ್, ಕೆಆರ್ ನಾರಾಯಣನ್ ಮತ್ತು ಎಪಿಜೆ ಅಬ್ದುಲ್ ಕಲಾಂ ವಿರುದ್ಧವೂ ಸ್ಪರ್ಧಿಸಿದರು.
62 ವರ್ಷದ ಪದ್ಮರಾಜನ್ ಈಗ ವೆರಕಲ್ಪುದೂರ್ (ವಾರ್ಡ್-2) ನಿಂದ ಸ್ಪರ್ಧಿಸುತ್ತಿದ್ದಾರೆ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ