ರಾಜಕೀಯ ಅಂಧಕಾರದಲ್ಲಿರುವ ಸಿದ್ದರಾಮಯ್ಯ ಬಿಜೆಪಿ ಸೇರಿದರೂ ಅಶ್ಚರ್ಯವಿಲ್ಲ: ಯತ್ನಾಳ

Team Udayavani, Jan 30, 2022, 1:01 PM IST

fghj

ವಿಜಯಪುರ : ಮೇಕೆದಾಟು ವಿಷಯದಲ್ಲಿ ಡಿ.ಕೆ.ಶಿವಕುಮಾರ್ ಪಾದಯಾತ್ರೆ ಮೂಲಕ ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿದ್ದಾರೆ. ರಾಜಕೀಯ ಅಂಧಕಾರದಲ್ಲಿರುವ ಸಿದ್ದರಾಮಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಬಾಗಿಲು ಬಡಿದರೂ ಅಚ್ಚರಿ ಇಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ನಡೆಸಿದ್ದು ಜನಹಿತಕ್ಕಾಗಿ ಅಲ್ಲ. ಬದಲಾಗಿ ರಾಜಕೀಯ ಪ್ರತಿಷ್ಠೆಗಾಗಿ, ಇದೇ ವಿಷಯದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಧ್ಯೆ ಸಂಘರ್ಷ ಆರಂಭಗೊಂಡಿದೆ ಎಂದರು.

ಬಿಜೆಪಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಶಿವಕುಮಾರ್, ಸಿದ್ದರಾಮಯ್ಯ ಹೇಳಿರುವುದು ಹಸಿ ಸುಳ್ಳು. ಬದಲಾಗಿ ಸಿದ್ದರಾಮಯ್ಯ ಅವರಿಗೆ ಕ್ರೆಡಿಟ್ ಹೋಗುತ್ತದೆಂದು ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಿದ್ದು, ಅವರ ಮಧ್ಯದಲ್ಲೇ ರಾಜಕೀಯ ಸಂಘರ್ಷ ಆರಂಭಗೊಂಡಿದೆ. ಇದರಿಂದ ರಾಜಕೀಯವಾಗಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರೂ ಅಚ್ಚರಿ ಇಲ್ಲ ಎಂದರು.

ಇದನ್ನೂ ಓದಿ:ಕಾಂಗ್ರೆಸ್ ನ ಬೀದಿ ಜಗಳ ಬಯಲಿಗೆ ಬಂದಿದೆ: ಸಚಿವ ಆರ್ ಅಶೋಕ್ ಟೀಕೆ

ವಿಜಯಪುರ ನಗರದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ 50 ಕೋಟಿ‌ ರೂ. ಅನುದಾನ ಮಂಜೂರು ಮಾಡಿದ್ದಾರೆ. ಇನ್ನೂ 200 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದು ನಗರದಲ್ಲಿ ಅಭಿವೃದ್ಧಿ ಕಾರ್ಯಗಳಾಗಲಿವೆ ಎಂದರು.

ವಿಜಯಪುರ ನಗರ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿಯ ಪಟ್ಟಿಯಲ್ಲಿ ಇರಬೇಕಾಗಿತ್ತು. ಆದರೆ ದುರದೃಷ್ಟವಶಾತ್‌ ಅಂಥ ಅವಕಾಶ ಪಡೆಯುವಲ್ಲಿ ವಿಫಲವಾಗಿದ್ದೇವೆ ಎಂದು ಪರೋಕ್ಷವಾಗಿ ಸ್ವಪಕ್ಷೀಯ ವಿಜಯಪುರ ಸಂಸದ ರಮೇಶ ಜಿಗಜಿಣಗಿ ವಿರುದ್ದವೂ ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.