ಐದು ತಿಂಗಳ ನಂತರ ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್‌ ಪತ್ನಿ ಪ್ರತ್ಯಕ್ಷ!

Team Udayavani, Feb 2, 2022, 10:30 PM IST

ಐದು ತಿಂಗಳ ನಂತರ ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್‌ ಪತ್ನಿ ಪ್ರತ್ಯಕ್ಷ!

ಸಿಯೋಲ್‌: ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಪತ್ನಿ ರೈ ಸೊಲ್‌ ಜು 5 ತಿಂಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲಿಗೆ ಅವರು ನಾಪತ್ತೆಯಾಗಿದ್ದಾರೆ ಅಥವಾ ಕೊಲೆಯಾಗಿದ್ದಾರೆ ಎಂಬ ಶಂಕೆಗಳಿಗೆ ತೆರೆಬಿದ್ದಿದೆ.

ಚಂದ್ರಮಾನ ಹೊಸವರ್ಷದ ರಜಾದಿನದಂದು ನಡೆದ ಸಂಗೀತೋತ್ಸವದಲ್ಲಿ ಕಿಮ್‌, ಪತ್ನಿಯೊಂದಿಗೆ ಹಾಜರಾದರು.

ಒಡನೆಯೇ ಜನರು ಜೋರಾಗಿ ಕೂಗಿ ಇಬ್ಬರನ್ನೂ ಸ್ವಾಗತಿಸಿದರು. ಜನರ ಈ ಖುಷಿಗೆ ಇನ್ನೊಂದು ಕಾರಣವೂ ಇದೆ.

ಎಲ್ಲ ಸಂಕಷ್ಟಗಳ ನಡುವೆಯೂ ಕಿಮ್‌ ಉತ್ತರ ಕೊರಿಯವನ್ನು ಬಲಿಷ್ಠವಾಗಿ ಮುನ್ನಡೆಸುತ್ತಿದ್ದಾರೆ. ಅದರ ರಕ್ಷಣಾ ವ್ಯವಸ್ಥೆಯನ್ನು ಸ್ವಾವಲಂಬಿಯನ್ನಾಗಿ ಮಾಡುತ್ತಿದ್ದಾರೆ ಎನ್ನುವುದೇ ಇದಕ್ಕೆ ಕಾರಣ.

ಇದನ್ನೂ ಓದಿ:ಗೋವಾದಲ್ಲಿ ಬಿಜೆಪಿ 30 ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಅಧಿಕಾರ ಹಿಡಿಯಲಿದೆ : ಪ್ರಭು ಚವ್ಹಾಣ್

ಜ.30ರಂದು ಕಿಮ್‌ ದೂರ ತಲುಪಬಲ್ಲ ಕ್ಷಿಪಣಿಯೊಂದನ್ನು ಪರೀಕ್ಷಿಸಿದ್ದಾರೆ. ಅದೇ ತಿಂಗಳಲ್ಲಿ ಇನ್ನೂ ಕೆಲ ಕ್ಷಿಪಣಿಗಳನ್ನು ಪರೀಕ್ಷಿಸಿದ್ದಾರೆ. ಇದು ಪರೋಕ್ಷವಾಗಿ ಅಮೆರಿಕದ ಮೇಲೆ ಒತ್ತಡ ಹೇರುವ ತಂತ್ರವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಟಾಪ್ ನ್ಯೂಸ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.