ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ

Team Udayavani, Feb 6, 2022, 7:30 AM IST

cZDvzsv

ಮೇಷ: ಆರೋಗ್ಯದಲ್ಲಿ ತೃಪ್ತಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರಲ್ಲಿ ಪ್ರೀತಿ ವಿಶ್ವಾಸ ವೃದ್ಧಿ. ಅನಿರೀಕ್ಷಿತ ಧನ ಲಾಭ.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಗುರುಹಿರಿಯರ ಮಾರ್ಗದರ್ಶನದ ಲಾಭ. ವಿದ್ಯಾರ್ಥಿಗಳಿಗೆ ಆಳವಾದ ಜ್ಞಾನ ಸಂಪಾದನೆಗೆ ವಿಪುಲ ಅವಕಾಶ ಲಭ್ಯ. ಹೆಚ್ಚಿದ ದೈಹಿಕ ಶ್ರಮ. ಆರೋಗ್ಯ ವಿಚಾರದಲ್ಲಿ ಉದಾಸೀನ ಸಲ್ಲದು.

ಮಿಥುನ: ನೂತನ ಮಿತ್ರರ ಸಮಾಗಮ. ನಷ್ಟ ದ್ರವ್ಯ ಲಭಿಸುವ ಕಾಲ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.

ಕಟಕ: ಮಕ್ಕಳಿಂದ ಸಂತೋಷ ವೃದ್ಧಿ. ದೇಹಾರೋಗ್ಯ ಉತ್ತಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಉತ್ತಮ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ .

ಸಿಂಹ: ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ.

ಕನ್ಯಾ: ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾನಸಿಕ ಸಂತುಷ್ಟತೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವ ರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.

ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕ ದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್‌ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ‌ ಪ್ರಯಾಣ ಯೋಗ.

ಕುಂಭ :ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು.

ಮೀನ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರಲ್ಲಿ ಆರೋಗ್ಯ ಸುಧಾರಣೆ. ದಾಂಪತ್ಯದಲ್ಲಿ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ.

ಟಾಪ್ ನ್ಯೂಸ್

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Horoscope: ಈ ರಾಶಿಯವರ ಕುಟುಂಬದ ವಲಯದಲ್ಲಿ ಸ್ವಲ್ಪ ಏರುಪೇರಾದ ವಾತಾವರಣ ಇರಲಿದೆ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.