ಪೊಲೀಸರ ಕೊಲೆ ಯತ್ನ: ಆರೋಪಿಗೆ 5 ವರ್ಷ ಜೈಲು

Team Udayavani, Feb 8, 2022, 9:43 AM IST

2arrest

ಕಲಬುರಗಿ: ಕೊಲೆ ಪ್ರಕರಣದಲ್ಲಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆ ಮಾಡಿ, ಕೊಲೆ ಯತ್ನ ಮತ್ತು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಿಗೆ 5 ವರ್ಷ ಕಠಿಣ ಜೈಲು ಮತ್ತು ದಂಡ ವಿಧಿಸಿ ಇಲ್ಲಿನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಇಲ್ಲಿನ ಶಿವಾಜಿ ನಗರದ ನಿವಾಸಿ, ಚಾಲಕ ನಾಗೇಶ ಅಲಿಯಾಸ್‌ ನಾಗರಾಜ ಪೂಜಾರಿ ಎಂಬಾತನೇ ಶಿಕ್ಷೆಗೆ ಗುರಿಯಾದ ಆರೋಪಿ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಈತ ವಿರುದ್ಧ ಕೊಲೆ ಪ್ರಕರಣ ದಾಖಲಾಗಿತ್ತು. 2018ರ ಸೆ.16ರಂದು ಕೇರಿಭೋಸಗಾ ಗ್ರಾಮದ ಹೊಲದಲ್ಲಿನ ಹಾಳು ಬಿದ್ದ ಮನೆಯಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ತೆರಳಿ ಬಂಧಿಸಲು ಹೋಗಿದ್ದರು.

ಆದರೆ, ಆರೋಪಿಯ ಹರಿತವಾದ ತಲವಾರದಿಂದ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ಕೊಲೆಗೆ ಯತ್ನಿಸಿದ್ದ. ಆಗ ತನಿಖಾಧಿಕಾರಿ ಆತ್ಮ ರಕ್ಷಣೆಗಾಗಿ ಸರ್ವೀಸ್‌ ಪಿಸ್ತೂಲ್‌ನಿಂದ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿದ್ದರು. ಅದರೂ, ಆರೋಪಿಯು ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಮುಂದಾಗ ಅದೇ ಕಾಲಿಗೆ ಮತ್ತೂಂದು ಸುತ್ತಿನ ಗುಂಡು ಹರಿಸಿ ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಧೀಶ ಶುಕ್ಲಾಕ್ಷ ಪಾಲನ್‌ ಅವರು ತೀರ್ಪು ನೀಡಿದ್ದಾರೆ. ಐಪಿಸಿ ಕಲಂ 352, 332ರಡಿ ಒಂದು ವರ್ಷ ಸಾದಾ ಜೈಲು ಶಿಕ್ಷೆ ಮತ್ತು 2 ಸಾವಿರ ರೂ. ದಂಡ. ಈ ದಂಡ ಕಟ್ಟಲು ತಪ್ಪಿದ್ದಲ್ಲಿ ಒಂದು ತಿಂಗಳು ಸಾದಾ ಶಿಕ್ಷೆ. ಅಲ್ಲದೇ, 307ರಡಿ 5 ವರ್ಷದ ಕಠಿಣ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ತಪ್ಪಿದ್ದಲ್ಲಿ ಒಂದು ವರ್ಷ ಸಾದಾ ಶಿಕ್ಷೆ ವಿಧಿಸಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ಎಸ್‌. ಆರ್‌.ನರಸಿಂಹಲು ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.