ಮಗಳಿಗೆ “ಈಡನ್‌’ ಹೆಸರಿಟ್ಟ ಕಾರ್ಲೋಸ್‌ ಬ್ರಾತ್‌ವೇಟ್‌!


Team Udayavani, Feb 10, 2022, 7:50 AM IST

ಮಗಳಿಗೆ “ಈಡನ್‌’ ಹೆಸರಿಟ್ಟ ಕಾರ್ಲೋಸ್‌ ಬ್ರಾತ್‌ವೇಟ್‌!

ಜಾರ್ಜ್‌ಟೌನ್‌: ಕೋಲ್ಕತಾದ ಐತಿಹಾಸಿಕ “ಈಡನ್‌ ಗಾರ್ಡನ್ಸ್‌’ನಲ್ಲಿ ನಡೆದ 2016ರ ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಮಿಂಚಿದ ಆಟಗಾರನೆಂದರೆ ವೆಸ್ಟ್‌ ಇಂಡೀಸ್‌ ಆಲ್‌ರೌಂಡರ್‌ ಕಾರ್ಲೋಸ್‌ ಬ್ರಾತ್‌ವೇಟ್‌.

ಈ ಪಂದ್ಯದ ಸವಿನೆನಪಿಗಾಗಿ ಅವರು ತಮ್ಮ ಮಗಳಿಗೆ “ಈಡನ್‌ ರೋಸ್‌ ಬ್ರಾತ್‌ವೇಟ್‌’ ಎಂದು ನಾಮಕರಣ ಮಾಡಿದ್ದಾರೆ.

“ಕೋಲ್ಕತಾದ ಈಡನ್‌ ಗಾರ್ಡನ್ಸ್‌ ನಮ್ಮನ್ನು ವಿಶ್ವಕಪ್‌ ಚಾಂಪಿಯನ್‌ ಪಟ್ಟಕ್ಕೇರಿಸಿದ ಕ್ರೀಡಾಂಗಣ. ಈ ಹೆಸರು ಸದಾ ನೆನಪಿನಲ್ಲಿ ಉಳಿಯುವ ಸಲುವಾಗಿ ಮಗಳಿಗೆ ಈಡನ್‌ ರೋಸ್‌ ಬ್ರಾತ್‌ವೇಟ್‌ ಎಂದು ನಾಮಕರಣ ಮಾಡಿರುವೆ’ ಎಂದು ಬ್ರಾತ್‌ವೇಟ್‌ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಪ್ರೊ ಕಬಡ್ಡಿ: ನಿಕಟ ಕಾದಾಟದಲ್ಲಿ ಗೆದ್ದ ಯುಪಿ ಯೋಧಾ

ಬೆನ್‌ ಸ್ಟೋಕ್ಸ್‌ ಎಸೆದ ಈ ಪಂದ್ಯದ ಅಂತಿಮ ಓವರ್‌ನ ಮೊದಲ 4 ಎಸೆತಗಳನ್ನು ಸಿಕ್ಸರ್‌ಗೆ ಬಡಿದಟ್ಟುವ ಮೂಲಕ ಬ್ರಾತ್‌ವೇಟ್‌ ವೆಸ್ಟ್‌ ಇಂಡೀಸನ್ನು ಚಾಂಪಿಯನ್‌ ಪಟ್ಟಕ್ಕೆ ಏರಿಸಿದ್ದರು.

ಟಾಪ್ ನ್ಯೂಸ್

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಪ್ರಜೆಗಳಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.