ಬೆಂಗಳೂರು ಓಪನ್‌ ಟೆನಿಸ್‌: ಮೆಚ್ಚಿನ ಆಟಗಾರರಿಗೆ ಸೋಲಿನ ಆಘಾತ

Team Udayavani, Feb 9, 2022, 11:09 PM IST

ಬೆಂಗಳೂರು ಓಪನ್‌ ಟೆನಿಸ್‌: ಮೆಚ್ಚಿನ ಆಟಗಾರರಿಗೆ ಸೋಲಿನ ಆಘಾತ

ಬೆಂಗಳೂರು: ಬುಧವಾರ ಬೆಂಗಳೂರು ಓಪನ್‌ ಟೆನಿಸ್‌ನಲ್ಲಿ ದಾಖಲಾಗಿದ್ದು ಬಹುತೇಕ ಆಘಾತಕಾರಿ ಫ‌ಲಿತಾಂಶಗಳೇ!

ಮೆಚ್ಚಿನ ತಾರೆಯರೆಲ್ಲ ಸೋತು ಗಂಟುಮೂಟೆ ಕಟ್ಟಿದರು. ಮೊದಲು ತೈಪೆಯ ಯುವ ಆಟಗಾರ ಚುನ್‌ ಹ್ಸಿನ್‌ ಆಘಾತ ನೀಡಿದರು. ಅವರು ನಾಲ್ಕನೇ ಶ್ರೇಯಾಂಕಿತ, ಫ್ರಾನ್ಸ್‌ನ ಹ್ಯುಗೊ ಗ್ರೆನಿಯರ್‌ರನ್ನು 6-1, 6-4ರಿಂದ ಸೋಲಿಸಿದರು. ಈ ಪಂದ್ಯ ಕೇಂದ್ರ ಅಂಕಣದಲ್ಲಿ ನಡೆದಿತ್ತು. ಚುನ್‌ ಹ್ಸಿನ್‌ ಅವರು ಫ್ರೆಂಚ್‌ ಓಪನ್‌, ವಿಂಬಲ್ಡನ್‌ ಕಿರಿಯರ ಕಿರೀಟವನ್ನು 2018ರಲ್ಲಿ ಗೆದ್ದಿದ್ದರು!

ಇದಾದ ಕೆಲವೇ ನಿಮಿಷಗಳಲ್ಲಿ ಅರ್ಹತಾಸುತ್ತಿನ ಆಟಗಾರ, ಕ್ರೊವೇಷ್ಯಾದ ಬೊರ್ನಾ ಗೊಜೊ ಅವರು 7-5, 6-3ರಿಂದ ಆಸ್ಟ್ರೇಲಿಯದ 3ನೇ ಶ್ರೇಯಾಂಕಿತ ಅಲೆಕ್ಸಾಂಡರ್‌ ವುಕಿಕ್‌ರನ್ನು ಮಣಿಸಿದರು. ರೋಚಕತೆಯ ಮಟ್ಟಿಗೆ ಈ ಎಲ್ಲ ಪಂದ್ಯಗಳನ್ನು ಮೀರಿಸಿದ್ದು ಬೆಲ್ಜಿಯಂನ ಕಿಮ್ಮರ್‌ ಕೊಪ್ಪೆಜಾನ್ಸ್‌ ಮತ್ತು ಟರ್ಕಿಯ ಆಟ್ಲಗ್‌ ಸೆಲಿಕ್‌ಬಿಲೆಕ್‌ ನಡುವಿನ ಪಂದ್ಯ. ಇಬ್ಬರ ನಡುವಿನ ಹೋರಾಟ ದೀರ್ಘ‌ಕಾಲ ನಡೆಯಿತು.

ಇದನ್ನೂ ಓದಿ:ಪ್ರೊ ಕಬಡ್ಡಿ: ನಿಕಟ ಕಾದಾಟದಲ್ಲಿ ಗೆದ್ದ ಯುಪಿ ಯೋಧಾ

ಮೊದಲ ಸೆಟ್‌ನಲ್ಲಿ ಕಿಮ್ಮರ್‌ 7-6ರಿಂದ ಕೂಟದ ಐದನೇ ಶ್ರೇಯಾಂಕಿತ ಸೆಲಿಕ್‌ಬಿಲೆಕ್‌ರನ್ನು ಸೋಲಿಸಿದರು. ಇದು ಟೈಬ್ರೇಕರ್‌ಗೆ ಹೋಗಿ ಅಲ್ಲಿ 14-12ರಿಂದ ಕಿಮ್ಮರ್‌ ಗೆದ್ದರು. ಎರಡನೇ ಸೆಟ್‌ ನಲ್ಲಿ ಕಿಮ್ಮರ್‌ 6-3ರಿಂದ ಗೆದ್ದರು.

ಇನ್ನೊಂದು ಪಂದ್ಯದಲ್ಲಿ ಅರ್ಹತಾಸುತ್ತಿನಿಂದ ಬಂದಿದ್ದ ಬ್ರೆಝಿಲ್‌ನ ಗೇಬ್ರಿಯೆಲ್‌ ಡೀಕ್ಯಾಂಪ್ಸ್‌ 6-2, 5-7, 7-6ರಿಂದ ಇಟಲಿಯ ಗಿಯಾನಿ ಮೊರೊನಿಯನ್ನು ಮಣಿಸಿದರು. ಗುರುವಾರ ಭಾರತದ ಪ್ರಜ್ಞೇಶ್ ಗುಣೇಶ್ವರನ್ ಅವರು ಪ್ರೀಕ್ವಾರ್ಟರ್‌ ಫೈನಲ್‌ನಲ್ಲಿ ಚೆಕ್‌ ಗಣರಾಜ್ಯದ ಜಿರಿ ವೆಸೆಲಿಯನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LSGvsDC; ಪೂರನ್-ಅರ್ಷದ್ ವ್ಯರ್ಥ ಹೋರಾಟ; ಡೆಲ್ಲಿ ಸಮಾಧಾನದ ಗೆಲುವು: ಆರ್ ಸಿಬಿ ಹಾದಿ ಸಲೀಸು

LSGvsDC; ಪೂರನ್-ಅರ್ಷದ್ ವ್ಯರ್ಥ ಹೋರಾಟ; ಡೆಲ್ಲಿ ಸಮಾಧಾನದ ಗೆಲುವು: ಆರ್ ಸಿಬಿ ಹಾದಿ ಸಲೀಸು

Lawsuit to stop auction of Maradona’s golden ball

Diego Maradona ಚಿನ್ನದ ಚೆಂಡಿನ ಹರಾಜು ತಡೆಯಲು ದಾವೆ

Doping detection among minor sports stars

ಅಪ್ರಾಪ್ತರಲ್ಲಿ ಡೋಪಿಂಗ್‌ ಪತ್ತೆ: ಹೆಚ್ಚಿನ ಬಜೆಟ್‌ಗೆ ಬೇಡಿಕೆ

T20 World Cup; Despite being injured, Taskin’s place in the Bangladesh team!

T20 World Cup; ಗಾಯಗೊಂಡಿದ್ದರೂ ಬಾಂಗ್ಲಾ ತಂಡದಲ್ಲಿ ತಸ್ಕಿನ್‌ಗೆ ಸ್ಥಾನ!

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.