ಯುನಿಟ್‌ ಪದ್ಧತಿ ರದ್ದತಿಗೆ ಒತ್ತಾಯ

Team Udayavani, Feb 10, 2022, 5:14 PM IST

ಯುನಿಟ್‌ ಪದ್ಧತಿ ರದ್ದತಿಗೆ ಒತ್ತಾಯ

ಮದ್ದೂರು: ಬಿಪಿಎಲ್‌ ಕುಟುಂಬಗಳಿಗೆ ಉಚಿತ ವಿದ್ಯುತ್‌ ನೀಡುವ ಜತೆಗೆ ಮೀಟರೀಕರಣ ಕೈಬಿಟ್ಟು 40 ಯುನಿಟ್‌ ಪದ್ಧತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಸೆಸ್ಕ್ ಬಳಿ ಪ್ರತಿಭಟನೆ ನಡೆಸಿ ಎಇಇ ಪ್ರದೀಪ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ವಿವಿಧ ಗ್ರಾಮಗಳಗ್ರಾಮಸ್ಥರು ಪೇಟೇಬೀದಿ ಮೂಲಕಮೆರವಣಿಗೆ ಕೈಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಬಳಿಕ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಜಾರಿಗೊಳಿಸಿರುವ ನಿಯಮಗಳನ್ನು ರದ್ದುಪಡಿಸುವಂತೆ ಆಗ್ರಹಿಸಿದರು.

ಹಲವಾರು ವರ್ಷಗಳಿಂದಲು ವಿವಿಧ ಯೋ ಜನೆಗಳ ಮೂಲಕ ಬೆಳಕಿಲ್ಲದ ಸಾವಿರಾರು ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕ ನೀಡಿ ಉಚಿತವಾಗಿ ವಿದ್ಯುತ್‌ ನೀಡುತ್ತಿರುವಸೆಸ್ಕ್ ಇತ್ತೀಚೆಗೆ 40 ಯುನಿಟ್‌ ವಿದ್ಯುತ್‌ ನಿಗದಿಪಡಿಸಿ ಹೆಚ್ಚು ಯುನಿಟ್‌ ಬಳಸಿದಕುಟುಂಬದವರಿಗೆ ಎಲ್‌.ಟಿ-1ಗೆ ಸೇರಿಸಿಮೀಟರೀಕರಣ ಮಾಡುತ್ತಿರುವ ಕ್ರಮವನ್ನು ಖಂಡಿಸಿದರು. ಭಾಗ್ಯ, ಕುಟೀರ, ಸೌಭಾಗ್ಯ,ದೀನ್‌ದಯಾಳ್‌ ಉಪಾಧ್ಯಾಯ ಜ್ಯೋತಿ ಹಾಗೂ ಬೆಳಕು ಯೋಜನೆ ಮೂಲಕವಿದ್ಯುತ್‌ ವಂಚಿತ ಕುಟುಂಬಗಳಿಗೆವಿದ್ಯುತ್‌ ಸೌಲಭ್ಯ ಕಲ್ಪಿಸಿ ಮೀಟರೀಕರಣ ಕೈಬಿಡಬೇಕೆಂದು ಒತ್ತಾಯಿಸಿದರು.

ಎಲ್ಲಾ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ಬಂಡವಾಳಶಾಹಿಗಳ ಪರ ಧ್ವನಿ ಎತ್ತುತ್ತಿರುವ ಕ್ರಮ ಸರಿಯಲ್ಲ. ಶೋಷಣೆಗಳನ್ನು ನಿಲ್ಲಿಸದಿದ್ದಲ್ಲಿ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು. ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮೇಶ್‌, ತಾಲೂಕು ಅಧ್ಯಕ್ಷೆ ಅನಿತಾ, ಪದಾಧಿಕಾರಿಗಳಾದ ಶಕುಂತಲಾ,ಚನ್ನಮ್ಮ, ಮಂಜುಳಾ, ವೆಂಕಟೇಶ್‌, ನಾಗಣ್ಣ,ಗೌರಮ್ಮ, ಜಯಮ್ಮ, ವಸಂತ, ಅರುಣ್‌ ಕುಮಾರ್‌, ಶೋಭಾ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.