ಶಿರಸಿ: ಎರಡು ವರ್ಷದ ಬಳಿಕ ಜರುಗಲಿದೆ ಶ್ರೀ ಲಕ್ಷ್ಮೀ ನರಸಿಂಹ ದೇವರ ಮಹಾರಥೋತ್ಸವ

Team Udayavani, Feb 10, 2022, 7:38 PM IST

ಶಿರಸಿ: ಎರಡು ವರ್ಷದ ಬಳಿಕ ಜರುಗಲಿದೆ ಶ್ರೀ ಲಕ್ಷ್ಮೀ ನರಸಿಂಹ ದೇವರ ಮಹಾರಥೋತ್ಸವ

ಶಿರಸಿ: ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಸಾರ್ವಜನಿಕವಾಗಿ ನಡೆಯದ  ತಾಲೂಕಿನ ಸ್ವರ್ಣವಲ್ಲೀ ಶ್ರೀ ಲಕ್ಷ್ಮೀ ನರಸಿಂಹ ದೇವರ  ಮಹಾರಥೋತ್ಸವ ಈ ಬಾರಿ ನಡೆಸಲು ತೀರ್ಮಾನಿಸಲಾಗಿದೆ.

ಪ್ಲವ  ಸಂವತ್ಸರದ ಮಾಘ ಶುಕ್ಲ ಚತುರ್ದಶಿ ಫೆ.  15ರಂದು ನಡೆಯಲಿದ್ದು, ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ಸಾನ್ನಿಧ್ಯ ನೀಡಲಿದ್ದಾರೆ.

ಫೆ.೧೪ರಂದು ರಥೋತ್ಸವದ ಪೂರ್ವಾಂಗ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. 15ರಂದು ಬೆಳಿಗ್ಗೆ ಗಣಪತಿ ಪೂಜಾ, ಅಗ್ರೋದಕಾನಯನಮ್, ಪುಣ್ಯಾಹ, ಲಘ್ವಧಿವಾಸಾದಿ ಹೋಮ ಹವನಗಳು ಜರುಗಲಿವೆ. ವಿಶೇಷವಾಗಿ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳಿಂದ ಶ್ರೀ ಲಕ್ಷ್ಮೀನರಸಿಂಹ ದೇವರಿಗೆ ಕಲ್ಪೋಕ್ತ ಸಹಿತ ಪೂಜೆ ಪಂಚಾಮೃತಾಭಿಷೇಕ, ಮಹಾಪೂಜೆ , ಮಹಾಮಂಗಳಾರತಿ ನಡೆಯಲಿದೆ.

ರಾತ್ರಿ ಶ್ರೀ ಶ್ರೀಗಳವರ ಸಾನ್ನಿಧ್ಯದಲ್ಲಿ   ಶ್ರೀ ಲಕ್ಷ್ಮೀ ನರಸಿಂಹ ದೇವರ ಮಹಾರಥೋತ್ಸವ ನಡೆಯಲಿದೆ.

ಎಲ್ಲ ಶಿಷ್ಯ ಭಕ್ತ ಜನರು ಉತ್ಸವದಲ್ಲಿ ಕೋವಿಡ್ ಮಾರ್ಗಸೂಚಿಯಂತೆ ಪಾಲ್ಗೊಳ್ಳಲು ಶ್ರೀ ಮಠದ ಪ್ರಕಟನೆ ತಿಳಿಸಿದೆ

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.