ಸರ್ಕಾರದ ತಿದ್ದುಪಡಿ ಕಾಯ್ದೆ ರದ್ದು; ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾನೆ
ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಮತ್ತೆ ಹಸಿರು ನಿಶಾನೆ
Team Udayavani, Feb 14, 2022, 12:12 PM IST
ಬೆಂಗಳೂರು: ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ನಿಷೇಧಿಸಿ ಜಾರಿಗೆ ತರಲಾಗಿದ್ದ ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯ್ದೆ-2021 ತಿದ್ದುಪಡಿಗಳನ್ನು ಹೈಕೋರ್ಟ್ ರದ್ದುಪಡಿಸಿದೆ.
ತಿದ್ದುಪಡಿ ರದ್ದಾದ ಕಾರಣದಿಂದ ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾನೆ ಸಿಕ್ಕಂತಾಗಿದೆ.
ಸರ್ಕಾರದ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಆನ್ಲೈನ್ ಗೇಮಿಂಗ್ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಇದನ್ನೂ ಓದಿ:ಶಿವಮೊಗ್ಗ: ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು!
ಸರ್ಕಾರದ ಕ್ರಮ ಸಂವಿಧಾನ ಬದ್ದವಾಗಿಲ್ಲ. ಆನ್ ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಆದ್ದರಿಂದ ಪೊಲೀಸ್ ಕಾಯ್ದೆಯಲ್ಲಿನ ಆನ್ ಲೈನ್ ಗೇಮಿಂಗ್ ನಿಷೇಧಕ್ಕೆ ಸಂಬಂಧಿಸಿದ ತಿದ್ದುಪಡಿಗಳನ್ನು ರದ್ದುಪಡಿಸಲಾಗುತ್ತಿದೆ. ಸಂವಿಧಾನ ಬದ್ಧವಾದ ಶಾಸನ ರೂಪಿಸಲು ಸರ್ಕಾರ ಸ್ವತಂತ್ರವಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ