ನೆರೆ ರಾಜ್ಯದಿಂದ ಗಾಂಜಾ ತಂದು ಮಾರಾಟ

Team Udayavani, Feb 15, 2022, 12:41 PM IST

ನೆರೆ ರಾಜ್ಯದಿಂದ ಗಾಂಜಾ ತಂದು ಮಾರಾಟ

ಬೆಂಗಳೂರು: ಪಶ್ಚಿಮ ಮತ್ತು ಪೂರ್ವ ವಿಭಾಗ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನೆರೆ ರಾಜ್ಯಗಳಿಂದ ಗಾಂಜಾ ತಂದು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ತ್ರಿಪುರದಿಂದ ಗಾಂಜಾ ತಂದು ನಗರದಲ್ಲಿ ಸಣ್ಣ ಪೊಟ್ಟಣಗಳಲ್ಲಿ ತುಂಬಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ಮಾರಾಟಗಾರರನ್ನುಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ತ್ರಿಪುರದ ಖಮರುಲ್ಲ ಇಸ್ಲಾಂ(27), ಸಾಹಿದ್‌ಮಿಯಾ(40) ಮತ್ತು ಖುರ್ಷಿದ್‌ ಮಿಯಾ(21)ಬಂಧಿತರು. ಆರೋಪಿಗಳಿಂದ ಆರು ಲಕ್ಷ ರೂ. ಮೌಲ್ಯದ 20 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಬಾಣಸವಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ರೈಲ್ವೆ ನಿಲ್ದಾಣ ಸಮೀಪದಲ್ಲಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದರು. ಈ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮೂಲತಃ ತ್ರಿಪುರದ ಮೂವರು ಆರೋಪಿಗಳು ತಮ್ಮ ರಾಜ್ಯದ ಮಧುಪುರ ಹಾಗೂ ಇತರೆಡೆ ಅರಣ್ಯ ಪ್ರದೇಶದಲ್ಲಿ ಬೆಳೆಯುತ್ತಿದ್ದ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸುತ್ತಿದ್ದರು. ನಂತರ ಅವುಗಳನ್ನು ರೈಲುಗಳ ಮೂಲಕ ಬೆಂಗಳೂರಿಗೆ ತಂದು, ಸ್ಥಳೀಯ ಪೆಡ್ಲರ್‌ಗಳಿಗೆ ಕೆಜಿಗಟ್ಟಲೇ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

15 ಕೆ.ಜಿ. ಗಾಂಜಾ ವಶ: ರಾಮಮೂರ್ತಿನಗರ ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನುಬಂಧಿಸಿದ್ದು, ಅವರಿಂದ ನಾಲ್ಕು ಲಕ್ಷ ರೂ. ಮೌಲ್ಯದ15 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಬೇಗೂರಿನ ಉಲ್ಲಹಳ್ಳಿ ಗೇಟ್‌ ನಿವಾಸಿ ಆಸೀಫ್ ಶೇಖ್‌(30) ಮತ್ತು ಶಿವರಾಜ್‌ (26) ಬಂಧಿತರು. ಆರೋಪಿಗಳು ಒಡಿಶಾದಿಂದ ಪ್ರತಿ ಕೆ.ಜಿ ಗಾಂಜಾಗೆ ಹತ್ತು ಸಾವಿರ ರೂ.ಕೊಟ್ಟು ಖರೀದಿಸುತ್ತಿದ್ದರು. ನಂತರ ಅದನ್ನು ನಗರದಲ್ಲಿ ಪ್ರತಿ ಕೆ.ಜಿಗೆ 25 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ, ಟೆಕ್ಕಿಗಳು, ವಿದ್ಯಾರ್ಥಿಗಳಿಗೆ ಸಣ್ಣ-ಸಣ್ಣ ಪೊಟ್ಟಣಗಳಲ್ಲಿ ಹಾಕಿ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.