ಚಳ್ಳಕೆರೆ ತಾಪಂ ಇಒ ಮೇಲಿನ ಹಲ್ಲೆಗೆ ವ್ಯಾಪಕ ಆಕ್ರೋಶ

Team Udayavani, Feb 16, 2022, 3:14 PM IST

chitradurga news

ಚಿತ್ರದುರ್ಗ: ಚಳ್ಳಕೆರೆ ತಾಲೂಕು ಪಂಚಾಯಿತಿಕಾರ್ಯನಿರ್ವಹಣಾ ಧಿಕಾರಿ ಮುಡಗಿನ ಬಸಪ್ಪಅವರ ಮೇಲಿನ ಹಲ್ಲೆ ಖಂಡಿಸಿ ಸರ್ಕಾರಿನೌಕರರ ಸಂಘ, ಗ್ರಾಮೀಣ ಅಭಿವೃದ್ಧಿಮತ್ತು ಪಂಚಾಯತ್‌ರಾಜ್‌ ನೌಕರರ ಸಂಘ,ಕರ್ನಾಟಕ ಪಂಚಾಯತಿ ಅಭಿವೃದ್ಧಿ ಅ ಧಿಕಾರಿಗಳಕ್ಷೇಮಾಭಿವೃದ್ಧಿ ನೌಕರರ ಸಂಘದಿಂದ ನಗರದಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ರಚಿಸಿಪ್ರತಿಭಟಿಸಲಾಯಿತು.

ಸರ್ಕಾರಿ ಅ ಕಾರಿಗಳ ಮೇಲೆ ಹಲ್ಲೆ ಮಾಡುವದುಷ್ಕರ್ಮಿಗಳನ್ನು ಕೂಡಲೇ ಬಂ ಧಿಸಿ ಕಾನೂನುಕ್ರಮ ಜರುಗಿಸಬೇಕು. ಅ ಧಿಕಾರಿಗಳ ಮೇಲೆಹಲ್ಲೆ ಮಾಡಿದವರನ್ನು ಜಿಲ್ಲೆಯಿಂದ ಗಡಿಪಾರುಮಾಡಬೇಕು ಎಂದು ಆಗ್ರಹಿಸಿದರು.ಈ ವೇಳೆ ಸರ್ಕಾರಿ ನೌಕರರ ಸಂಘದಜಿಲ್ಲಾ ಅಧ್ಯಕ್ಷ ಕೆ. ಮಂಜುನಾಥ್‌ ಮಾತನಾಡಿ,ರಾಜ್ಯದಲ್ಲಿ ಸರ್ಕಾರಿ ನೌಕರರ ಮೇಲೆ ಪದೇಪದೇ ಹಲ್ಲೆಗಳು ನಡೆಯುತ್ತಿದ್ದು, ಸರ್ಕಾರಿನೌಕರರು ಕೆಲಸ ಮಾಡುವುದು ಕಷ್ಟವಾಗಿದೆ.ಜಿಲ್ಲಾ ಕಾರಿಗಳು ಇದನ್ನು ಗಂಭೀರವಾಗಿಪರಿಗಣಿಸಿ ಎಲ್ಲಿಯೂ ಲೋಪವಾಗದಂತೆನೋಡಿಕೊಳ್ಳಬೇಕು. ಹಲ್ಲೆಕೋರರಿಗೆಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದುಒತ್ತಾಯಿಸಿದರು.

ಇಂತಹ ಘಟನೆಗಳುಮರುಕಳಿಸದಂತೆ ಕಾನೂನು ಕ್ರಮ ಜರುಗಿಸಿಅಧಿಕಾರಿಗಳು ಶಾಂತಿಯಿಂದ ಕೆಲಸ ಮಾಡುವವಾತಾವರಣ ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿಸಲ್ಲಿಸಿದರು.ಚಳ್ಳಕೆರೆ ತಾಪಂ ಇಒ ಮೇಲೆ ಹಲ್ಲೆ ಮಾಡಿದರಾಜಕಾರಣಿಗಳು ಅಥವಾ ಚುನಾಯಿತ ಪ್ರತಿನಿಧಿಗಳು, ಮುಂದಿನ ದಿನದಲ್ಲಿ ಚುನಾವಣೆಗೆ ಸ ರ್ದೆಮಾಡದಂತೆ ಆದೇಶ ಮಾಡಬೇಕು. ಇಲ್ಲದಿದ್ದರೆಸರ್ಕಾರಿ ನೌಕರರು ಕೆಲಸ ಮಾಡುವುದುಕಷ್ಟವಾಗಲಿದೆ. ಹಲ್ಲೆಕೋರರಿಗೆ ಶಿಕ್ಷೆಯಾದರೆಮಾತ್ರ ಮುಂದೆ ಇಂತಹ ಘಟನೆಗಳುಮರುಕಳಿಸುವುದಿಲ್ಲ ಎಂದು ತಿಳಿಸಿದರು.

ಪಂಚಾಯತಿ ಅಭಿವೃದ್ಧಿ ಅ ಧಿಕಾರಿಗಳಕ್ಷೇಮಾಭಿವೃದ್ಧಿ ನೌಕರರ ಸಂಘದ ಪ್ರಧಾನಕಾರ್ಯದರ್ಶಿ ನಾಗರಾಜ್‌ ಮಾತನಾಡಿ,ಕುಲಕ್ಷ ಕಾರಣಕ್ಕಾಗಿ ಚಳ್ಳಕೆರೆ ಇಒ ಮೇಲೆಚುನಾಯಿತ ಪ್ರತಿನಿಧಿ ಹಲ್ಲೆ ಮಾಡಿದ್ದಾರೆ. ಹಲ್ಲೆಮಾಡಿದವರ ಪರವಾಗಿ ಯಾವುದೇ ಲಾಬಿಇದ್ದರೂ ಮಣಿಯದೆ, ಒತ್ತಡಕ್ಕೆ ಒಳಗಾಗದೆಅಪರಾಧಿ ಗಳನ್ನು ಬಂ ಧಿಸಿ ಕಾನೂನು ಕ್ರಮಕೈಗೊಳ್ಳಬೇಕು. ಹಲ್ಲೆ ಮಾಡಿದವರ ಮೇಲೆ ಕ್ರಮತೆಗೆದುಕೊಳ್ಳುವವರೆಗೂ ನಮ್ಮ ಹೋರಾಟವನ್ನುಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ.

ಪಂಚಾಯಿತಿಯಕೆಲಸವನ್ನು ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆನೀಡಿದರು. ಪಂಚಾಯಿತಿ ಎಂದ ಮೇಲೆ ವಾಟರ್‌ಮ್ಯಾನ್‌ನಿಂದ ಹಿಡಿದು ಇಓವರೆಗೂ ಬರುತ್ತಾರೆ.ಕೆಲಸ ಮಾಡುವವರ ಮೇಲೆ ಈ ರೀತಿಯಾದಹಲ್ಲೆ ನಡೆದರೇ ಹೇಗೆ ಎಂದು ಪ್ರಶ್ನಿಸಿದ ಅವರು,ಹಲ್ಲೆ ಮಾಡಿದವರ ಮೇಲೆ ಗೂಂಡಾ ಕಾಯ್ದೆಹಾಕಿ ಬಂ ಧಿಸಬೇಕು.

ರಾಜ್ಯದಲ್ಲಿ ಪ್ರತಿ ದಿನಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಯುತ್ತಲೇಇವೆ. ಕೆಲವು ಮಾತ್ರ ಪೊಲೀಸ್‌ ಠಾಣೆಯಲ್ಲಿನೋಂದಣಿಯಾಗುತ್ತದೆ. ಉಳಿದವೂನೋಂದಣಿಯಾಗದೆ ಮರೆಯಾಗುತ್ತವೆ.ಹಲ್ಲೆ ನಡೆಸಿರುವ ಚುನಾಯಿತ ಪ್ರತಿನಿ ಯಕೆಡಿಪಿ ಸದಸ್ಯತ್ವವನ್ನು ಅ ವೇಶನದಲ್ಲೇ ರದ್ದುಮಾಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.