ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು: ಡಾ.ಸಿದ್ದು ಹುಲ್ಲೊಳ್ಳಿ

Team Udayavani, Feb 16, 2022, 6:52 PM IST

ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು: ಡಾ.ಸಿದ್ದು ಹುಲ್ಲೊಳ್ಳಿ

ರಬಕವಿ ಬನಹಟ್ಟಿ: ಬುಧವಾರದಿಂದ ತಾಲ್ಲೂಕಿನಲ್ಲಿ ಪದವಿಪೂರ್ವ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಕೇಸರಿ ಶಾಲು ಮತ್ತು ಹಿಜಾಬ್ ಧರಿಸದೆ ಕಾಲೇಜುಗಳಿಗೆ ಬರುತ್ತಿರುವುದು ಸಂತೋಷದ ಸಂಗತಿಯಾಗಿದೆ. ಕಾಲೇಜುಗಳಲ್ಲಿರುವ ವಸ್ತ್ರ ಸಂಹಿತೆಯನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಜಮಖಂಡಿ ಉಪವಿಭಾಗಾಧಿಕಾರಿ ಡಾ.ಸಿದ್ದು ಹುಲ್ಲೊಳ್ಳಿ ತಿಳಿಸಿದರು.

ಅವರು ಬುಧವಾರ ಸ್ಥಳೀಯ ಎಸ್ಆರ್ ಎ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಿಕೆಯ ಜೊತೆಗೆ ಮಾತನಾಡಿದರು.

ಯಾವುದೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಈಗಾಗಲೇ ಕೊರೊನಾದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಬಹಳಷ್ಟು ತೊಂದರೆಯಾಗಿದೆ. ಈಗ ಶಿಕ್ಷಣವನ್ನು ಪುನರ್ ಕಟ್ಟಬೇಕಾಗಿದೆ. ಆದ್ದರಿಂದ ನ್ಯಾಯಾಲಯದ ಅಂತಿಮ ಅದೇಶವಾಗುವವರೆಗೆ ಮಕ್ಕಳನ್ನು ಶಾಲೆಗೆ  ಸಮವಸ್ತ್ರದಲ್ಲಿ ಕಳುಹಿಸಬೇಕು. ಬುಧವಾರ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಡಾ.ಹುಲ್ಲೊಳ್ಳಿ ವಿಶ್ವಾಸ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂಜಯ ಇಂಗಳೆ, ಸಿಪಿಐ ಜಿ.ಕರುಣೇಶಗೌಡ, ಪಿಎಸ್ಐ ಸುರೇಶ ಮಂಟೂರ, ಪೌರಾಯುಕ್ತ ಶ್ರೀನಿವಾಸ ಜಾಧವ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ ಇದ್ದರು.

ಮರಳಿ ಹೋದ ನಾಲ್ಕೈದು ವಿದ್ಯಾರ್ಥಿಗಳು: ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 1231 ರಲ್ಲಿ 406 ವಿದ್ಯಾರ್ಥಿಗಳು ಜನರು ಇದ್ದರು. ಅದರಲ್ಲಿ 32 ಜನ ವಿದ್ಯಾರ್ಥಿಗಳು ಹಿಜಾಬ್ ಧರಿಸದೆ ಸಮವಸ್ತ್ರದಲ್ಲಿ ಕಾಲೇಜಿಗೆ ಆಗಮಿಸಿದ್ದರು. ನಾಲ್ಕೈದು ವಿದ್ಯಾರ್ಥಿಗಳಿಗೆ ತಿಳಿ ಹೇಳಲಾಯಿತು. ನಂತರ ಅವರು ಮನೆಗೆ ಮರಳಿದರು ಎಂದು ಪ್ರಾಚಾರ್ಯ ಎಸ್.ಎಂ.ಶೇಖ ತಿಳಿಸಿದರು.

ಸ್ಥಳೀಯ ಎಸ್ಆರ್ ಎ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 99 ಅಲ್ಪ ಸಂಖ್ಯಾತ ವಿದ್ಯಾರ್ಥಿಗಳು ಇದ್ದು, ಅವರಲ್ಲಿ 47 ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ವರ್ಗಗಳಿಗೆ ಹಾಜರಾದರು. ನಾಲ್ಕು ವಿದ್ಯಾರ್ಥಿಗಳು ಹಿಂದಿರುಗಿ ಹೋದರು ಎಂದು ಪ್ರಾಚಾರ್ಯ ಬಿ.ಆರ್.ಗೊಡ್ಡಾಳೆ ತಿಳಿಸಿದರು.

ಟಾಪ್ ನ್ಯೂಸ್

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.